Delhi liquor scam

ದೆಹಲಿ ಮದ್ಯ ಹಗರಣ: ನನ್ನ ವಿರುದ್ಧ ಆರೋಪ 'ಬೋಗಸ್ ಮತ್ತು ಸುಳ್ಳು' ಎಂದ ಕೆಸಿಆರ್ ಪುತ್ರಿ ಕೆ ಕವಿತಾ
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರು ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪಗಳು 'ಬೋಗಸ್ ಮತ್ತು ಸುಳ್ಳು' ಎಂದು ಬುಧವಾರ ಹೇಳಿದ್ದಾರೆ.

ದೆಹಲಿ ಲಿಕ್ಕರ್ ಹಗರಣ: ಇಂಡೋ ಸ್ಪಿರಿಟ್ಸ್ ನಲ್ಲಿ ಕೆಸಿಆರ್ ಪುತ್ರಿ ಕವಿತಾ ಪಾಲು ಎಂಬ ಸ್ಫೋಟಕ ಮಾಹಿತಿ ಇಡಿಯಿಂದ ಬಹಿರಂಗ
ಜಾರಿ ನಿರ್ದೇಶನಾಲಯ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ವಿರುದ್ಧ ಗಂಭೀರ ಆರೋಪ ಮಾಡಿದೆ.

'ಎಎಪಿ ಬಿಟ್ಟು ಬಿಜೆಪಿ ಪಕ್ಷ ಸೇರಿದರೆ ಎಲ್ಲಾ ಕೇಸ್ ಕ್ಲೋಸ್': ಸಂದೇಶ ಬಂದಿದ್ದಾಗಿ ಮನೀಶ್ ಸಿಸೋಡಿಯಾ ಆರೋಪ
ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು ಎಂದು ಒತ್ತಿ ಹೇಳಿದ ಅವರು, ನೀವು ಏನು ಬೇಕಾದರೂ ಮಾಡಿಕೊಳ್ಳಿ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಿಜೆಪಿಗೆ ಸವಾಲು ಎಸೆದಿದ್ದಾರೆ.

ಸಿಬಿಐ, ಇ.ಡಿ ಅನಾವಶ್ಯಕವಾಗಿ ಎಲ್ಲರಿಗೂ ತೊಂದರೆ ನೀಡುತ್ತಿವೆ, ಅಬಕಾರಿ ಹಗರಣ ಏನೆಂದು ಅರ್ಥವಾಗುತ್ತಿಲ್ಲ: ಕೇಜ್ರಿವಾಲ್
ಕೇಂದ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ಅನಗತ್ಯವಾಗಿ ಎಲ್ಲರಿಗೂ ತೊಂದರೆ ನೀಡುತ್ತಿವೆ ಎಂದು ಆರೋಪಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಈ ರೀತಿಯಿಂದ ದೇಶ ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ತೆಲಂಗಾಣದಲ್ಲಿ ಬಿಜೆಪಿ- ಟಿಆರ್ ಎಸ್ ಸಂಘರ್ಷ ತಾರಕಕ್ಕೆ: ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಸೇರಿ ಹಲವರ ಬಂಧನ
ತೆಲಂಗಾಣದಲ್ಲಿ ಟಿಆರ್ ಎಸ್-ಬಿಜೆಪಿ ನಾಯಕರ ಸಂಘರ್ಷ ತಾರಕಕ್ಕೇರಿದೆ. ಇಂದು ಮಂಗಳವಾರ ಬೆಳಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಅವರು ಗಾಂಜಾ ಸೇವಿಸಿದ್ದಾರೆಯೇ?: ಪಕ್ಷಕ್ಕೆ ಆಹ್ವಾನ ನೀಡಿದೆ ಎಂದ ಮನೀಶ್ ಸಿಸೋಡಿಯಾ ವಿರುದ್ಧ ಬಿಜೆಪಿ
ಕೇಸರಿ ಪಕ್ಷವು ತನ್ನನ್ನು ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದೆ ಮತ್ತು ಅದಕ್ಕೆ ಬದಲಾಗಿ ತನ್ನ ವಿರುದ್ಧದ ಎಲ್ಲಾ ಇ.ಡಿ ಮತ್ತು ಸಿಬಿಐ ಪ್ರಕರಣಗಳನ್ನು ತೆಗೆದುಹಾಕಲಾಗುತ್ತದೆ ಎಂದಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾಡಿದ್ದ ಆರೋಪವನ್ನು ಬಿಜೆಪಿ ನಿರಾಕರಿಸಿದೆ.

2024ರ ಚುನಾವಣೆ ನಂತರ ಜನರೇ ಬಿಜೆಪಿಗೆ ಲುಕ್ ಔಟ್ ನೋಟಿಸ್ ನೀಡುತ್ತಾರೆ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದ್ದು, 2024ರ ಸಾರ್ವತ್ರಿಕ ಚುನಾವಣೆ ನಂತರ ಜನರೇ 'ಬಿಜೆಪಿಗೆ ಲುಕ್ ಔಟ್ ನೋಟಿಸ್' ನೀಡುತ್ತಾರೆ ಎಂದು ಕಿಡಿಕಾರಿದ್ದಾರೆ.

ದೆಹಲಿ ಮದ್ಯ ಹಗರಣ: ರಾಜಕಾರಣಿಗಳು, ಅಧಿಕಾರಿಗಳು, ಉದ್ಯಮಿಗಳು ಶಾಮೀಲು, ಅಮಿತ್ ಅರೋರಾ ಪ್ರಮುಖ ವ್ಯಕ್ತಿ!
ದೆಹಲಿಯಲ್ಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ರಾಜಕಾರಣಿಗಳು, ಅಧಿಕಾರಿಗಳು, ಉದ್ಯಮಿಗಳು ಶಾಮೀಲಾಗಿರುವುದು ಪ್ರಾಥಮಿಕ ವರದಿಗಳಿಂದ ದೃಢಪಟ್ಟಿದ್ದು, ಅಮಿತ್ ಅರೋರಾ ಪ್ರಮುಖ ವ್ಯಕ್ತಿ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

