Delhi Lt Governor Anil Baijal

ಜೆಸ್ಸಿಕಾ ಲಾಲ್ ಕೊಲೆ ಆರೋಪಿ ಮನು ಶರ್ಮಾ ಜೈಲಿನಿಂದ ರಿಲೀಸ್!
ಜೆಸ್ಸಿಕಾ ಲಾಲ್ ಕೊಲೆ ಪ್ರಕರಣದ ಅಪರಾಧಿ, ಜೀವಾವಧಿ ಶಿಕ್ಷೆಗೆ ತುತ್ತಾಗಿರುವ ಮನು ಶರ್ಮಾ ರನ್ನು ಶಿಕ್ಷೆ ಅವಧಿಗೂ ಮುನ್ನ ಬಿಡುಗಡೆ ಮಾಡಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅನುಮೋದನೆ ನೀಡಿದ್ದಾರೆ.

ನಿರ್ಧರಿಸಬೇಕಾದವರು ನಾವೋ, ನೀವೋ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೆ ಕೇಜ್ರಿವಾಲ್ ಪ್ರಶ್ನೆ
ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಹಾಗೂ ದೆಹಲಿ ಎಎಪಿ ಸರ್ಕಾರದ ನಡುವೆ ಮತ್ತೆ ಜಟಾಪಟಿ ಪ್ರಾರಂಬವಾಗಿದೆ.

