Delhi, Maharashtra polls

Batman masks, offline maps: Facial recognition camera ಫುಲ್ ಕನ್‌ಫ್ಯೂಸ್; ದೆಹಲಿ ಪೊಲೀಸರು ತಬ್ಬಿಬ್ಬು..!
ದೇಶ

Batman masks, offline maps: Facial recognition camera ಫುಲ್ ಕನ್‌ಫ್ಯೂಸ್; ದೆಹಲಿ ಪೊಲೀಸರು ತಬ್ಬಿಬ್ಬು..!

ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನಡೆಯುತ್ತಿರುವ ಈ ಕಣ್ಣಾಮುಚ್ಚಾಲೆಯ ಆಟದಲ್ಲಿ, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಪರಿಣತಿ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಚಾಣಾಕ್ಷತನವನ್ನೇ ಪ್ರತಿರೋಧದ ಅಸ್ತ್ರವನ್ನಾಗಿ ಮಾಡಿಕೊಂಡಿದ್ದಾರೆ.

'ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ': ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (Interview)
ದೇಶ

'ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ': ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (Interview)

ಪ್ರತಿಭಟನೆ ಆಯೋಜಿಸುವಲ್ಲಿನ ಸವಾಲುಗಳು, ಯುವಜನರ ಬೆಂಬಲ, ಪ್ರತಿಪಕ್ಷಗಳೊಂದಿಗಿನ ಸಮನ್ವಯ ಹಾಗೂ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಸಿಜೆಪಿಯ ಕಾನೂನು ಮುಖ್ಯಸ್ಥೆ ರತ್ನಾ ಸಿಂಗ್ ಮತ್ತು ಚಳವಳಿಯ ವಕ್ತಾರ ಮತ್ತು ನೀತಿ ನಾಯಕಿ ಮೆಹರ್ ಪಾಸ್ರಿಚಾ ಸಂದರ್ಶನದಲ್ಲಿ ಮಾತನಾಡಿದ್ದಾರೆ.

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!
ದೇಶ

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

ಕೇಂದ್ರ ಗೃಹ ಸಚಿವಾಲಯ (MHA) ರಚಿಸಿದ್ದ ಉನ್ನತ ಮಟ್ಟದ ಸಮಿತಿಯ ಶಿಫಾರಸಿನ ಮೇರೆಗೆ ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಈ ಮಹತ್ವದ ಆದೇಶ ಹೊರಡಿಸಿದ್ದಾರೆ.

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!
ದೇಶ

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

ದೆಹಲಿ ಪೊಲೀಸರು 24 ಗಂಟೆಯೊಳಗೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ದಿನಾಂಕ ನೀಡಬೇಕು. ಇಲ್ಲದಿದ್ದರೆ ಕಾಕ್ರೋಚ್ ಜನತಾ ಪಾರ್ಟಿ ಮತ್ತೊಂದು ಪ್ರತಿಭಟನೆಗೆ ಕರೆ ನೀಡಲಿದೆ.

ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ: ದೆಹಲಿ ಪ್ರತಿಭಟನೆ ಬಗ್ಗೆ ಮಾತನಾಡಿದ ವಿಶ್ವಸಂಸ್ಥೆಗೆ ಭಾರತ ತಿರುಗೇಟು!
ದೇಶ

ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ: ದೆಹಲಿ ಪ್ರತಿಭಟನೆ ಬಗ್ಗೆ ಮಾತನಾಡಿದ ವಿಶ್ವಸಂಸ್ಥೆಗೆ ಭಾರತ ತಿರುಗೇಟು!

ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಕಾಕ್ರಾಚ್ ಜನತಾ ಪಾರ್ಟಿ ನೇತೃತ್ವದ ಪ್ರತಿಭಟನೆ ಹಾಗೂ ಪ್ರತಿಭಟನಾಕಾರರ ಸಾಮೂಹಿಕ ಬಂಧನವನ್ನು ಪ್ರಶ್ನಿಸಿದ್ದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಕಚೇರಿಗೆ ಭಾರತ ಸರ್ಕಾರವು ಅತ್ಯಂತ ತೀಕ್ಷ್ಣವಾದ ತಿರುಗೇಟು ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!
ದೇಶ

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿಲ್ಲ. ಆದರೂ ಸಿಜೆಪಿ ಪ್ರತಿಭಟನೆ ನಡೆಸಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ದೆಹಲಿಯನ್ನು ಭದ್ರ ಕೋಟೆಯನ್ನಾಗಿ ಪರಿವರ್ತಿಸಿದ್ದಾರೆ.

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video
ದೇಶ

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ ಬಳಿಕ, ಸ್ಥಳ ಯಾವುದೇ ಆಗಿದ್ದರೂ ಪ್ರತಿಭಟನೆ ನಡೆಸಲು ಯತ್ನಿಸುವವರನ್ನು ವಶಕ್ಕೆ ಪಡೆಯುವಂತೆ ದೆಹಲಿ ಪೊಲೀಸರು ತಮ್ಮ ತಂಡಗಳಿಗೆ ಸೂಚಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ
ದೇಶ

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿದೆ.

Cockroach Janta Party ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು; 57 ಮೆಟ್ರೋ ನಿಲ್ದಾಣಗಳು ಬಂದ್..!
ದೇಶ

Cockroach Janta Party ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು; 57 ಮೆಟ್ರೋ ನಿಲ್ದಾಣಗಳು ಬಂದ್..!

ಕಡಿಮೆ ಅವಧಿಯ ಮುನ್ಸೂಚನೆ, ಹಿಂದಿನ ಪ್ರತಿಭಟನೆ ವೇಳೆ ನಿಯಮಗಳನ್ನು ಉಲ್ಲಂಘಿಸಿದ ಆರೋಪ ಹಾಗೂ ಪ್ರಸ್ತುತ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಉಲ್ಲೇಖಿಸಿ ಅನುಮತಿ ನಿರಾಕರಿಸಲಾಗಿದೆ.