ದೇಶದೆಹಲಿ-ಮೀರತ್ ಎಕ್ಸ್ಪ್ರೆಸ್ವೇ ಭೀಕರ ಅಪಘಾತ: ಒನ್ ವೇನಲ್ಲಿ ಬಂದ ಕಾರು ಬೈಕ್ಗೆ ಡಿಕ್ಕಿ, ತಾಯಿ-ಮಗ ದುರ್ಮರಣ; ವಿಡಿಯೋ
ಉತ್ತರ ಪ್ರದೇಶದ ಗಾಜಿಯಾಬಾದ್ನ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇ ಸಂಭವಿಸಿದ ಭೀಕರ ರಸ್ತೆ ಅಪಘಾತದ ವೀಡಿಯೊ ವೈರಲ್ ಆಗಿದೆ. ಸ್ಕೂಟರ್ನಲ್ಲಿ ಹೋಗುತ್ತಿದ್ದ ತಾಯಿ ಮತ್ತು ಮಗ ಸಾವನ್ನಪ್ಪಿದ್ದಾರೆ.