ದೇಶದೆಹಲಿಯಲ್ಲಿ ಸರಣಿ ಬಾಂಬ್ ಬೆದರಿಕೆ: ಕೆಂಪುಕೋಟೆ, ಮೆಟ್ರೋ ನಿಲ್ದಾಣಗಳು ಸೇರಿದಂತೆ ಹಲವೆಡೆ ಬಿಗಿ ಭದ್ರತೆ!
ದೆಹಲಿ ವಿಧಾನಸಭೆ ದೆಹಲಿ ಅಸೆಂಬ್ಲಿ, ಸಚಿವಾಲಯ, ಕೆಂಪುಕೋಟೆ ಮತ್ತು ಎರಡು ಶಾಲೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಭದ್ರತಾ ಪಡೆಗಳು ತೀವ್ರ ತಪಾಸಣೆ ನಂತರ ಅದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ದೃಢಪಡಿಸಿವೆ.