Delhi Metro

ದೆಹಲಿ ಮೆಟ್ರೋ ಕಾರ್ಯಕ್ರಮಕ್ಕೆ ಕೇಜ್ರಿವಾಲ್ ಗೆ ಆಹ್ವಾನಿಸದಿರುವುದು ಕೀಳು ಮನಸ್ಥಿತಿ ಪ್ರತಿಬಿಂಬಿಸುತ್ತದೆ: ಎಎಪಿ
ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಮೆಟ್ರೋದ ವಿಸ್ತರಿತ ಮಾರ್ಗ ಉದ್ಘಾಟಿಸಿದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಆಹ್ವಾನಿಸದ ಕೇಂದ್ರ ಸರ್ಕಾರದ ನಡೆಯನ್ನು ದೆಹಲಿ ಸಚಿವೆ ಅತಿಶಿ ಅವರು ಭಾನುವಾರ...

ದೆಹಲಿ ಮೆಟ್ರೊ ನಿಲ್ದಾಣಗಳ ಗೋಡೆ ಮೇಲೆ ‘ಖಾಲಿಸ್ತಾನ್ ಜಿಂದಾಬಾದ್’ ಬರಹ, ಪೊಲೀಸರಿಂದ ತನಿಖೆ
ದೆಹಲಿ ಮೆಟ್ರೊ ನಿಲ್ದಾಣಗಳ ಗೋಡೆ ಮೇಲೆ ಖಲಿಸ್ತಾನ ಪರ ಗೋಡೆ ಬರಹಗಳು ಕಾಣಿಸಿಕೊಂಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ದೆಹಲಿ ಮೆಟ್ರೊದಲ್ಲಿ ಪ್ರಧಾನಿ ಮೋದಿ ಪ್ರಯಾಣ: ದೆಹಲಿ ವಿವಿ ಶತಮಾನೋತ್ಸವ ಆಚರಣೆ ಸಮಾರೋಪದಲ್ಲಿ ಭಾಗಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಶುಕ್ರವಾರ ದೆಹಲಿ ವಿಶ್ವ ವಿದ್ಯಾಲಯಕ್ಕೆ ಮೆಟ್ರೊದಲ್ಲಿ ಪ್ರಯಾಣಿಸಿದರು. ದೆಹಲಿ ವಿಶ್ವ ವಿದ್ಯಾಲಯದ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.

ಅಶ್ಲೀಲ ಕೃತ್ಯ, ಅರೆನಗ್ನ ಉಡುಪು ಆಯ್ತು; ಇದೀಗ ಮೆಟ್ರೋದಲ್ಲಿ ಹೊಡೆದಾಡಿಕೊಂಡ ಪ್ರಯಾಣಿಕರು, ವೀಡಿಯೊ ವೈರಲ್!
ಅಸಭ್ಯ, ಅಶ್ಲೀಲ ವೈರಲ್ ವಿಡಿಯೊಗಳಿಂದಾಗಿ ದೆಹಲಿ ಮೆಟ್ರೋ ಕೆಲವು ತಿಂಗಳುಗಳಿಂದ ಚಾಲ್ತಿಯಲ್ಲಿದೆ. ಹಾಗಾಗ್ಗೆ ದೆಹಲಿ ಮೆಟ್ರೋಗೆ ಸಂಬಂಧಿಸಿದ ಹೊಸ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತವೆ.

ದೆಹಲಿ ಮೆಟ್ರೋದಲ್ಲಿ ಹುಡುಗಿಯ ಹಾಟ್ ಡ್ಯಾನ್ಸ್; ದಂಗಾದ ಅಂಕಲ್, ವಿಡಿಯೋ ವೈರಲ್!
ಡಿಎಂಆರ್‌ಸಿಯ ಎಚ್ಚರಿಕೆಯ ಹೊರತಾಗಿಯೂ ಜನರು ದೆಹಲಿ ಮೆಟ್ರೋದಲ್ಲಿ ರೀಲ್‌ಗಳು ಅಥವಾ ವೀಡಿಯೊಗಳನ್ನು ಮಾಡುವುದನ್ನು ನಿಲ್ಲಿಸುತ್ತಿಲ್ಲ.

ಜೋಡಿಯ ಲಿಪ್‌ಲಾಕ್ ವಿಡಿಯೋ ವೈರಲ್; ಅಶ್ಲೀಲವಾಗಿ ವರ್ತಿಸದಂತೆ ದೆಹಲಿ ಮೆಟ್ರೋ ಮನವಿ
ರಾಷ್ಟ್ರ ರಾಜಧಾನಿ ದೆಹಲಿ ಮೆಟ್ರೋ ಇತ್ತೀಚಿಗೆ ಹಲವು ನೆಗೆಟಿವ್ ವಿಚಾರಗಳಿಂದಲೇ ಸುದ್ದಿಯಾಗುತ್ತಿದ್ದು, ಕೋಚ್‌ನ ನೆಲದ ಮೇಲೆ ಕುಳಿತು ಯುವ ಜೋಡಿಯೊಂದು ಪರಸ್ಪರ ಚುಂಬಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೆಟ್ರೋದಲ್ಲಿ ಉರ್ಫಿ ಜಾವೇದ್ ರಂತೆ ಡ್ರಸ್ ಧರಿಸಿದ್ದ ಯುವತಿ ಪ್ರತ್ಯಕ್ಷ; ಮಹಿಳೆಯರು ಕಕ್ಕಾಬಿಕ್ಕಿ!
ಮೆಟ್ರೋದಲ್ಲಿ ಯುವತಿಯೋರ್ವಳು ಉರ್ಫಿ ಜಾವೇದ್ ರಂತೆ ಡ್ರಸ್ ಧರಿಸಿ ಕುಳಿತಿದ್ದು ಇದನ್ನು ಕಂಡ ಅಕ್ಕಪಕ್ಕದವರು ದಂಗಾಗಿದ್ದಾರೆ.

ದೆಹಲಿ ಮೆಟ್ರೋದ ಪಿಂಕ್ ಲೈನ್‌ನಲ್ಲಿ ಚಾಲಕರಹಿತ ರೈಲು ಸಂಚಾರಕ್ಕೆ ಹಸಿರು ನಿಶಾನೆ
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಎಸ್ ಪುರಿ ಮತ್ತು ದೆಹಲಿಯ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ಗುರುವಾರ ದೆಹಲಿ ಮೆಟ್ರೋದ ಗುಲಾಬಿ ಮಾರ್ಗದಲ್ಲಿ ಚಾಲಕರಹಿತ ರೈಲು ಸಂಚಾರಕ್ಕೆ...

ಜಪಾನ್ ಸೊಸೈಟಿ ಆಫ್ ಸಿವಿಲ್ ಎಂಜಿನಿಯರ್ಸ್ ಪ್ರಶಸ್ತಿ ಪಡೆದ ದೆಹಲಿ ಮೆಟ್ರೋ
ದೆಹಲಿ ಮೆಟ್ರೋ ಜಪಾನ್ ಸೊಸೈಟಿ ಆಫ್ ಸಿವಿಲ್ ಎಂಜಿನಿಯರ್‌ಗಳಿಂದ 'ಉತ್ತಮ ಗುಣಮಟ್ಟದ' ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗಾಗಿ ಪ್ರಶಸ್ತಿಯನ್ನು ಪಡೆದುಕೊಂಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

