Delhi-Mumbai Expressway

ರಾಜಸ್ಥಾನ: Delhi-Mumbai ಎಕ್ಸ್‌ಪ್ರೆಸ್‌ವೇ; ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್; 8 ಮಂದಿ ಸಜೀವ ದಹನ, 24 ಜನರಿಗೆ ಗಾಯ
ದೇಶ

ರಾಜಸ್ಥಾನ: Delhi-Mumbai ಎಕ್ಸ್‌ಪ್ರೆಸ್‌ವೇ; ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್; 8 ಮಂದಿ ಸಜೀವ ದಹನ, 24 ಜನರಿಗೆ ಗಾಯ

ಉತ್ತರಾಖಂಡದ ಋಷಿಕೇಶದಿಂದ ಮಧ್ಯಪ್ರದೇಶದ ಇಂದೋರ್ ಕಡೆಗೆ ತೆರಳುತ್ತಿದ್ದ ಖಾಸಗಿ ಪ್ರಯಾಣಿಕರ ಬಸ್, ಎಕ್ಸ್‌ಪ್ರೆಸ್‌ವೇಯಲ್ಲಿ ತನ್ನ ಮುಂದೆ ಸಾಗುತ್ತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಹೊತ್ತಿ ಉರಿದ ಕಾರು; ಐವರು ಸಜೀವ ದಹನ
ದೇಶ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಹೊತ್ತಿ ಉರಿದ ಕಾರು; ಐವರು ಸಜೀವ ದಹನ

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 15 ನಿಮಿಷಗಳಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು, ಆದರೆ ಆ ಹೊತ್ತಿಗೆ ಕಾರು ಸಂಪೂರ್ಣವಾಗಿ ಸುಟ್ಟುಹೋಗಿತ್ತು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯಾಂಕಾ ರಘುವಂಶಿ ತಿಳಿಸಿದ್ದಾರೆ.

Reels ಗೀಳಿಗೆ ಮತ್ತೊಂದು ಬಲಿ: Delhi–Mumbai Expresswayನಲ್ಲಿ ಕ್ಯಾಂಟರ್ ಢಿಕ್ಕಿ, ಯುವಕ ಸಾವು! Video
ದೇಶ

Reels ಗೀಳಿಗೆ ಮತ್ತೊಂದು ಬಲಿ: Delhi–Mumbai Expresswayನಲ್ಲಿ ಕ್ಯಾಂಟರ್ ಢಿಕ್ಕಿ, ಯುವಕ ಸಾವು! Video

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ರೀಲ್ ಶೂಟ್ ಮಾಡುವಾಗ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 18 ವರ್ಷದ ಅಪ್ರಾಪ್ತ ಸಾವನ್ನಪ್ಪಿದ್ದು, ಆತನ ಇಬ್ಬರು ಸ್ನೇಹಿತರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಜಸ್ಥಾನ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ; ಬಸ್‌–ಟ್ರಕ್‌ಗಳ ನಡುವೆ ಡಿಕ್ಕಿ; 45 ಮಂದಿಗೆ ಗಾಯ
ದೇಶ

ರಾಜಸ್ಥಾನ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ; ಬಸ್‌–ಟ್ರಕ್‌ಗಳ ನಡುವೆ ಡಿಕ್ಕಿ; 45 ಮಂದಿಗೆ ಗಾಯ

ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನ ಲಹ್ದಿ ಕಾ ಬಾಸ್ ಬಳಿ ದಟ್ಟ ಮಂಜಿನಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬದಿದೆ.

ರಾಜಸ್ಥಾನ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಮೊದಲ ಹಂತ ಉದ್ಘಾಟಿಸಿದ ಪ್ರಧಾನಿ ಮೋದಿ
ದೇಶ

ರಾಜಸ್ಥಾನ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಮೊದಲ ಹಂತ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜಸ್ಥಾನದ ದೌಸಾದಲ್ಲಿ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ 246 ಕಿ.ಮೀ. ಉದ್ದದ ಮೊದಲ ಹಂತವನ್ನು ಉದ್ಘಾಟಿಸಿದರು.