Delhi-Mumbai flight

ದೆಹಲಿ-ಮುಂಬೈ ವಿಮಾನದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; 47 ವರ್ಷದ ಪ್ರೊಫೆಸರ್ ಬಂಧನ
ದೇಶ

ದೆಹಲಿ-ಮುಂಬೈ ವಿಮಾನದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; 47 ವರ್ಷದ ಪ್ರೊಫೆಸರ್ ಬಂಧನ

ದೆಹಲಿ-ಮುಂಬೈ ವಿಮಾನದಲ್ಲಿ ವೈದ್ಯೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 47 ವರ್ಷದ ಪ್ರೊಫೆಸರ್ ಅನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಹುಸಿ ಬಾಂಬ್ ಬೆದರಿಕೆ: ಎರಡು ಗಂಟೆ ದೆಹಲಿ-ಮುಂಬೈ ವಿಮಾನ ಹಾರಾಟ ವಿಳಂಬ
ದೇಶ

ಹುಸಿ ಬಾಂಬ್ ಬೆದರಿಕೆ: ಎರಡು ಗಂಟೆ ದೆಹಲಿ-ಮುಂಬೈ ವಿಮಾನ ಹಾರಾಟ ವಿಳಂಬ

ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಹ ಪ್ರಯಾಣಿಕರೊಬ್ಬರು ತನ್ನ ಬ್ಯಾಗ್ ನಲ್ಲಿ ಬಾಂಬ್ ಇರುವ ಬಗ್ಗೆ ಮಾತನಾಡುತ್ತಿರುವುದನ್ನು ಕೇಳಿಸಿಕೊಂಡಿರುವುದಾಗಿ ಪ್ರಯಾಣಿಕರೊಬ್ಬರು ಹೇಳಿದ ನಂತರ ದೆಹಲಿಯಿಂದ ಮುಂಬೈಗೆ ತೆರಳುವ ವಿಸ್ತಾರ ಏರ್ ಲೈನ್ಸ್ ವಿಮಾನ ಹಾರಾಟದಲ್ಲಿ ಎರಡು ಗಂಟೆಗಳ ಕಾಲ ವಿಳಂಬವಾಯಿತು.