ದೇಶಎಕ್ಸಿಟ್ ಪೋಲ್: ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್ ಗೆ ಅಧಿಕಾರ, 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ
ರಾಷ್ಟ್ರ ರಾಜಧಾನಿ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ(ಎಎಪಿ) ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ...