ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್ನ್ಯಾಷನಲ್ ಸೇರಿದ ಬೆಂಗಳೂರು ಹಾಗೂ ದೆಹಲಿ ಕಚೇರಿಗಳ ಮೇಲೆ ಶುಕ್ರವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.