Delhi Poilce

ದೆಹಲಿ ಹಿಂಸಾಚಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ರಾಷ್ಟ್ರಪತಿಗೆ ಪ್ರತಿಪಕ್ಷಗಳ ಮನವಿ
ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ 123 ಎಫ್ಐಆರ್ ಗಳಲ್ಲಿ ದ್ವೇಷ ಭಾಷಣ ಮಾಡಿದ ಬಿಜೆಪಿ ನಾಯಕರ ಹೆಸರೇ ಇಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ದೆಹಲಿ ಹಿಂಸಾಚಾರ: 123 ಎಫ್ಐಆರ್‌ನಲ್ಲಿ ದ್ವೇಷ ಭಾಷಣ ಮಾಡಿದ ಬಿಜೆಪಿಗರ ಹೆಸರಿಲ್ಲ: ಕಾಂಗ್ರೆಸ್ ಆಕ್ರೋಶ
ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ 123 ಎಫ್ಐಆರ್ ಗಳಲ್ಲಿ ದ್ವೇಷ ಭಾಷಣ ಮಾಡಿದ ಬಿಜೆಪಿ ನಾಯಕರ ಹೆಸರೇ ಇಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ದೆಹಲಿ ಹಿಂಸಾಚಾರದ ವೇಳೆ ಸಾರ್ವಜನಿಕ ಆಸ್ತಿ ನಷ್ಟ; ಗಲಭೆಕೋರರಿಂದಲೇ ವಸೂಲಿ!
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಮಾದರಿಯಂತೆಯೇ ಇದೀಗ ದೆಹಲಿಯಲ್ಲೂ ಗಲಭೆಕೋರರಿಂದಲೇ ನಷ್ಟ ವಸೂಲಿ ಮಾಡಲು ದೆಹಲಿ ಪೊಲೀಸರು ಸಿದ್ಧತೆಯಲ್ಲಿ ತೊಡಗಿದ್ದಾರೆ.