Delhi Police

ಸಂಸತ್ ಭದ್ರತಾ ಲೋಪ: ದೆಹಲಿ ಪೊಲೀಸರಿಂದ ಮನೋರಂಜನ್ ಕುಟುಂಬದ ವಿಚಾರಣೆ
ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ.

ಸಂಸತ್ ಭದ್ರತಾ ಲೋಪ: ಪ್ರಧಾನಿ ಮೋದಿ ಒಬ್ಬ ಘೋಷಿತ ಅಪರಾಧಿ ಎಂದು ಆರೋಪಿಗಳ ಹೇಳಿಕೆ- ದೆಹಲಿ ಪೊಲೀಸರು
ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ನಾಲ್ವರು ಆರೋಪಿಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು 'ಘೋಷಿತ ಅಪರಾಧಿ' ಎಂದು ಸಾರುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಹಾಕಿದ್ದರು ಎಂದು ದೆಹಲಿ ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಸಂಸತ್ ಭದ್ರತಾ ಲೋಪ: ದೆಹಲಿಯಲ್ಲಿ ಮಾಸ್ಟರ್ ಮೈಂಡ್ ಲಲಿತ್ ಝಾ ಬಂಧನ
ಸಂಸತ್ತಿಗೆ ನುಗ್ಗಿ ಲೋಕಸಭೆ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಗುರುವಾರ ತಡರಾತ್ರಿ ಮಾಸ್ಟರ್ ಮೈಂಡ್ ಲಲಿತ್ ಝಾ ನನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ.

ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ: ನಾಲ್ವರು ಆರೋಪಿಗಳು 7 ದಿನ ಪೊಲೀಸ್ ವಶಕ್ಕೆ
ಸಂಸತ್ತಿಗೆ ನುಗ್ಗಿ ಲೋಕಸಭೆ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ವಿಶೇಷ...

ಸಂಸತ್ ಭದ್ರತಾ ಲೋಪ: ಆರು ಆರೋಪಿಗಳ ಬಂಧಿಸಿದ ಪೊಲೀಸರು, 3 ತಿಂಗಳ ತಯಾರಿ!
ಸಂಸತ್ ದಾಳಿಯ 22ನೇ ವಾರ್ಷಿಕೋತ್ಸವದಂದೆ ಲೋಕಸಭೆಯಲ್ಲಿ ಪ್ರಮುಖ ಭದ್ರತಾ ಲೋಪ ನಡೆದ ಪ್ರಕರಣಕ್ಕೆ ಒಟ್ಟು ಆರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಡಿಸೆಂಬರ್ 13ರಂದು ಸಂಸತ್ತಿನ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ; ದೆಹಲಿಯಲ್ಲಿ ಹೈ ಅಲರ್ಟ್
2001ರ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಗುರುತಿಸುವ ದಿನವಾದ ಡಿಸೆಂಬರ್ 13ರಂದು 'ಸಂಸತ್ತಿನ ಅಡಿಪಾಯವನ್ನು ಬುಡಮೇಲು ಮಾಡುವುದಾಗಿ' ಬೆದರಿಕೆಯೊಡ್ಡುವ ವಿಡಿಯೋ ಸಂದೇಶವನ್ನು ಯುಎಸ್ ಮೂಲದ ಖಲಿಸ್ತಾನಿ ಬೆಂಬಲಿಗ ಗುರುಪತ್ವಂತ್ ಸಿಂಗ್ ಪನ್ನು ಬಿಡುಗಡೆ ಮಾಡಿದ್ದು, ದೆಹಲಿ ಪೊಲೀಸರು ಅಲರ್ಟ್ ಆಗಿದ್ದಾರೆ.

ದೆಹಲಿ: ಖಲಿಸ್ತಾನಿ ಉಗ್ರ ಅರ್ಶ್ ದಲ್ಲಾ ಗ್ಯಾಂಗ್‌ನ ಇಬ್ಬರು ಶೂಟರ್‌ಗಳ ಬಂಧನ
ಕೆನಡಾದಲ್ಲಿ ಕುಳಿತು ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಖಲಿಸ್ತಾನಿ ಉಗ್ರ ಅರ್ಶ್ ದಲ್ಲಾ ಗ್ಯಾಂಗ್‌ನ ಇಬ್ಬರು ಶೂಟರ್‌ಗಳನ್ನು ದೆಹಲಿ ಪೊಲೀಸರು ತಡರಾತ್ರಿ ಶೂಟೌಟ್ ಮಾಡಿ ಬಂಧಿಸಿದ್ದಾರೆ.

ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ ಪ್ರಕರಣ; ದೆಹಲಿ ಪೊಲೀಸರಿಂದ ಬಿಹಾರದ ಯುವಕನ ವಿಚಾರಣೆ
ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವೀಡಿಯೊಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಿಹಾರದ 19 ವರ್ಷದ ಯುವಕನನ್ನು ಪ್ರಶ್ನಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ: ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು, ಯುಆರ್‌ಎಲ್ ನೀಡುವಂತೆ ಮೆಟಾಗೆ ಪತ್ರ
ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

