Delhi Police

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತು ಹೇಳಿಕೆ: ನೋಟಿಸ್ ಬಳಿಕ ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರ ಭೇಟಿ!
ದೇಶ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತು ಹೇಳಿಕೆ: ನೋಟಿಸ್ ಬಳಿಕ ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರ ಭೇಟಿ!

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಿವಾರಕ್ಕೆ ದೆಹಲಿ ಪೊಲೀಸರು ಭಾನುವಾರ ಭೇಟಿ ನೀಡಿದ್ದಾರೆ.

ದೆಹಲಿ ಪೊಲೀಸ್ ಸಿಬ್ಬಂದಿ ಸೇರಿ ಏಳು ಮಂದಿಯಿಂದ ಮಾಂಸ ಮಾರಾಟಗಾರರ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ!
ದೇಶ

ದೆಹಲಿ ಪೊಲೀಸ್ ಸಿಬ್ಬಂದಿ ಸೇರಿ ಏಳು ಮಂದಿಯಿಂದ ಮಾಂಸ ಮಾರಾಟಗಾರರ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ!

ಪೊಲೀಸರು ಮಾಂಸ ಮಾರಾಟಗಾರರನ್ನು ಥಳಿಸಿದ್ದಲ್ಲದೆ, ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೆಹಲಿ ಪೊಲೀಸರು 3 ಪೊಲೀಸರನ್ನು ಅಮಾನತುಗೊಳಿಸಿದ್ದು, ನಾಲ್ವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಲೈಂಗಿಕ ದೌರ್ಜನ್ಯ ಹೇಳಿಕೆ: ನೋಟಿಸ್ ನೀಡಲು ಬಂದ ಪೊಲೀಸರ 3 ಗಂಟೆ ಕಾಯುವಂತೆ ಮಾಡಿದ ರಾಹುಲ್ ಗಾಂಧಿ!
ದೇಶ

ಲೈಂಗಿಕ ದೌರ್ಜನ್ಯ ಹೇಳಿಕೆ: ನೋಟಿಸ್ ನೀಡಲು ಬಂದ ಪೊಲೀಸರ 3 ಗಂಟೆ ಕಾಯುವಂತೆ ಮಾಡಿದ ರಾಹುಲ್ ಗಾಂಧಿ!

ಲೈಂಗಿಕ ದೌರ್ಜನ್ಯ ಹೇಳಿಕೆ ವಿಚಾರವಾಗಿ ನೋಟಿಸ್ ನೀಡಲು ಹೋಗಿದ್ದ ದೆಹಲಿ ಪೊಲೀಸರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬರೊಬ್ಬರಿ ಮೂರು ಗಂಟೆ ಕಾಯುವಂತೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

'ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ' ಹೇಳಿಕೆ: ದೆಹಲಿ ಪೊಲೀಸರಿಂದ ರಾಹುಲ್ ಗಾಂಧಿಗೆ ನೋಟಿಸ್
ದೇಶ

'ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ' ಹೇಳಿಕೆ: ದೆಹಲಿ ಪೊಲೀಸರಿಂದ ರಾಹುಲ್ ಗಾಂಧಿಗೆ ನೋಟಿಸ್

ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ತಮ್ಮನ್ನು ಸಂಪರ್ಕಿಸಿದ ಮಹಿಳೆಯ ವಿವರಗಳನ್ನು ನೀಡಿ, ಅವರಿಗೆ ಭದ್ರತೆ ನೀಡಲಾಗುವುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ದೆಹಲಿ ಪೊಲೀಸರು ಗುರುವಾರ ನೋಟಿಸ್ ಜಾರಿ...

ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಬಂಧನ
ದೇಶ

ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಬಂಧನ

ತೆಲಂಗಾಣ ಸರ್ಕಾರದ ಆಪಾದಿತ ಕಾಳೇಶ್ವರಂ ಏತ ನೀರಾವರಿ ಯೋಜನೆ ಹಗರಣದ ವಿರುದ್ಧ ಪ್ರತಿಭಟನೆ ನಡೆಸಲು ವೈಎಸ್‌ಆರ್ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ) ಮುಖ್ಯಸ್ಥೆ ವೈಎಸ್ ಶರ್ಮಿಳಾ ಮತ್ತು ಅವರ ಕಾರ್ಯಕರ್ತರು ಸಂಸತ್ತಿನತ್ತ ಮೆರವಣಿಗೆ ಆರಂಭಿಸಿದ ನಂತರ ದೆಹಲಿ ಪೊಲೀಸರು ಮಂಗಳವಾರ ಅವರನ್ನು ಬಂಧಿಸಿದ್ದಾರೆ.

ನವದೆಹಲಿ: ಕಾರಿನಲ್ಲಿ ಮ್ಯೂಸಿಕ್ ವಾಲ್ಯೂಮ್ ಕಡಿಮೆ ಮಾಡಲು ಹೇಳಿದ ಪೇದೆ ಮೇಲೆ ದಾಳಿ; ಓರ್ವನ ಬಂಧನ
ದೇಶ

ನವದೆಹಲಿ: ಕಾರಿನಲ್ಲಿ ಮ್ಯೂಸಿಕ್ ವಾಲ್ಯೂಮ್ ಕಡಿಮೆ ಮಾಡಲು ಹೇಳಿದ ಪೇದೆ ಮೇಲೆ ದಾಳಿ; ಓರ್ವನ ಬಂಧನ

ಕಾರಿನಲ್ಲಿ ಮ್ಯೂಸಿಕ್ ವಾಲ್ಯೂಮ್‌ ತಗ್ಗಿಸುವಂತೆ ಹೇಳಿದ ಪೊಲೀಸ್‌ ಪೇದೆ ಮೇಲೆ ವ್ಯಕ್ತಿಯೊಬ್ಬ ಕಾರು ಹರಿಸಲು ಯತ್ನಿಸಿದ ಘಟನೆ ದೆಹಲಿಯ ದ್ವಾರಕಾ ಎಂಬಲ್ಲಿ ಮಾರ್ಚ್ 8ರಂದು ಹೋಳಿ ಹಬ್ಬದ ದಿನ ನಡೆದಿದೆ.

ಸಿಸೋಡಿಯಾ ಬಂಧನ ಬೆನ್ನಲ್ಲೇ 36ಕ್ಕೂ ಹೆಚ್ಚು ಎಎಪಿ ನಾಯಕರ ಬಂಧನ!
ದೇಶ

ಸಿಸೋಡಿಯಾ ಬಂಧನ ಬೆನ್ನಲ್ಲೇ 36ಕ್ಕೂ ಹೆಚ್ಚು ಎಎಪಿ ನಾಯಕರ ಬಂಧನ!

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮನೀಶ್ ಸಿಸೋಡಿಯಾ ಬಂಧನದ ನಂತರ, ಆಮ್ ಆದ್ಮಿ ಪಕ್ಷವು ತನ್ನ ನಾಯಕರಾದ ಸಂಜಯ್ ಸಿಂಗ್ ಮತ್ತು ಗೋಪಾಲ್ ಸಿಂಗ್ ಸೇರಿದಂತೆ ಹಲವು ನಾಯಕರನ್ನು ಬಂಧಿಸಲಾಗಿದೆ ಎಂದು ಎಎಪಿ ಆರೋಪಿಸಿದೆ.

ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ಉರುಳಿದ ಟ್ರಕ್, 4 ವರ್ಷದ ಬಾಲಕ ಸೇರಿ ನಾಲ್ವರು ಸಾವು
ದೇಶ

ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ಉರುಳಿದ ಟ್ರಕ್, 4 ವರ್ಷದ ಬಾಲಕ ಸೇರಿ ನಾಲ್ವರು ಸಾವು

ಶನಿವಾರ ಮುಂಜಾನೆ ಮಧ್ಯ ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ಎಂಸಿಡಿ ಟ್ರಕ್ ಪಲ್ಟಿಯಾಗಿ ನಾಲ್ಕು ವರ್ಷದ ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫ್ರಿಜ್‌ನಲ್ಲಿ ಯುವತಿ ಮೃತದೇಹ ಪತ್ತೆ: ಆರೋಪಿ ಸಾಹಿಲ್ ಗೆಹ್ಲೋಟ್ ತಂದೆ, ಇತರ ನಾಲ್ವರ ಬಂಧನ
ದೇಶ

ಫ್ರಿಜ್‌ನಲ್ಲಿ ಯುವತಿ ಮೃತದೇಹ ಪತ್ತೆ: ಆರೋಪಿ ಸಾಹಿಲ್ ಗೆಹ್ಲೋಟ್ ತಂದೆ, ಇತರ ನಾಲ್ವರ ಬಂಧನ

ಡಾಬಾದಲ್ಲಿ ಇರಿಸಲಾಗಿದ್ದ ರೆಫ್ರಿಜರೇಟರ್‌ನಿಂದ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿ ಪೊಲೀಸರು ಆರೋಪಿ 24 ವರ್ಷದ ಸಾಹಿಲ್ ಗೆಹ್ಲೋಟ್ ಅವರ ತಂದೆ, ಅವರ ಇಬ್ಬರು ಸೋದರಸಂಬಂಧಿಗಳು ಮತ್ತು ಇಬ್ಬರು ಸ್ನೇಹಿತರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.