Delhi Police

ಶ್ರದ್ಧಾ ಕೊಲೆ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸರು, ಹಲವರ ಜತೆ ಡೇಟಿಂಗ್ ನಡೆಸಿದ್ದ ಆರೋಪಿ
ತನ್ನ ಜೊತೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ನನ್ನು ಹತ್ಯೆ ಮಾಡಿದ ಆಫ್ತಾಬ್ ಪೂನಾವಾಲಾ ವಿರುದ್ಧ ದೆಹಲಿ ಪೊಲೀಸರು ಮಂಗಳವಾರ ಚಾರ್ಜ್ಶೀಟ್ ಸಲ್ಲಿಸಿದ್ದು, ಆರೋಪಿ ತನ್ನ ಪ್ರಿಯತಮೆಯ...

ಗ್ಯಾಂಗ್ ರೇಪ್ ಪ್ರಕರಣದಲ್ಲಿ ತಿಂಗಳ ಹಿಂದೆ 'ಸುಪ್ರೀಂ'ನಿಂದ ಖುಲಾಸೆಗೊಂಡಿದ್ದ ವ್ಯಕ್ತಿ ಕೊಲೆ ಪ್ರಕರಣದಲ್ಲಿ ಬಂಧನ!
ದೆಹಲಿಯ ದ್ವಾರಕಾ ಸೆಕ್ಟರ್ 14 ಪ್ರದೇಶದಲ್ಲಿ ಆಟೋರಿಕ್ಷಾ ಚಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 2012ರ ಚಾವ್ಲಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇತ್ತೀಚೆಗೆ ಸುಪ್ರೀಂ ಕೋರ್ಟ್ನಿಂದ ಖುಲಾಸೆಗೊಂಡಿದ್ದ ವ್ಯಕ್ತಿಯನ್ನು ಸೇರಿ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ಗೆ 23 ಲಕ್ಷ ವಂಚನೆ; ಮಂಗಳೂರಲ್ಲಿ ಆರೋಪಿ ಬಂಧನ
ದೆಹಲಿಯ ಪ್ರತಿಷ್ಛಿತ ಲೀಲಾ ಪ್ಯಾಲೆಸ್ ಹೊಟೆಲ್ ನಲ್ಲಿ ತಂಗಿ ಬರೊಬ್ಬರಿ 23 ಲಕ್ಷ ರೂ ಬಿಲ್ ವಂಚನೆ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ದಕ್ಷಿಣ ಕನ್ನಡಲ್ಲಿ ಬಂಧಿಸಲಾಗಿದೆ.

ಶ್ರದ್ಧಾ ವಾಕರ್ ಮರ್ಡರ್ ಕೇಸು: 3 ಸಾವಿರ ಪುಟಗಳ ಕರಡು, 100 ಸಾಕ್ಷಿಗಳ ಪಟ್ಟಿ ಸಿದ್ಧಪಡಿಸಿದ ದೆಹಲಿ ಪೊಲೀಸರು
ದೆಹಲಿಯಲ್ಲಿ ಲಿವ್ ಇನ್ ಪಾರ್ಟ್ನರ್ ಶ್ರದ್ದಾ ವಾಕರ್ ಹತ್ಯೆಗೈದು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಹಾಕಿದ ಭೀಕರ ಘಟನೆಯ ಆರೋಪಿ ಆಫ್ತಾಬ್ ಅಮೀನ್ ಪೂನವಾಲಾ ವಿರುದ್ಧ ದೆಹಲಿ ಪೊಲೀಸರು 3,000 ಪುಟಗಳ ಚಾರ್ಜ್ಶೀಟ್ ನ್ನು ಸಿದ್ಧಪಡಿಸಿದ್ದಾರೆ.

ದೆಹಲಿ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ತಂಗಿ, 23 ಲಕ್ಷ ರೂ. ಬಿಲ್ ಪಾವತಿಸದೆ 'ಖತರ್ನಾಕ್' ವಿದೇಶಿ ಗ್ರಾಹಕ ಪರಾರಿ
ವಿದೇಶಿ ಗ್ರಾಹಕನೋರ್ವ ದೆಹಲಿಯ ಐಶಾರಾಮಿ ಲೀಲಾ ಪ್ಯಾಲೇಸ್ ಹೋಟೆಲ್ ತಂಗಿ 23 ಲಕ್ಷ ರೂ ಬಿಲ್ ಪಾವತಿಸದೇ ಪರಾರಿಯಾಗಿರುವ ಘಟನೆ ನಡೆದಿದೆ.

ದೆಹಲಿ ಉಗ್ರ ದಾಳಿ ಶಂಕಿತರು ಹಿಂದೂವನ್ನು ಕೊಂದ ವಿಡಿಯೋ ಪಾಕ್ ಏಜೆಂಟ್ ಗೆ ಕಳುಹಿಸಿ, ಹಣ ಪಡೆದಿದ್ದಾರೆ: ಮೂಲಗಳು
ಕೈಯಲ್ಲಿ ತ್ರಿಶೂಲದ ಹಚ್ಚೆಯಿದ್ದ ವ್ಯಕ್ತಿಯೋರ್ವನನ್ನು ಕೊಂದ ಭಯೋತ್ಪಾದಕರು ಅದನ್ನು ವಿಡಿಯೋ ಮಾಡಿ ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಜೊತೆ ಸಂಬಂಧ ಹೊಂದಿರುವ ಸೊಹೈಲ್ಗೆ ಕಳುಹಿಸಿ ಆತನಿಂದ ಹಣ ಪಡೆದಿರುವ ಮಾಹಿತಿ ಬಹಿರಂಗಗೊಂಡಿದೆ.

ಗರಗಸದಿಂದ ಶ್ರದ್ಧಾ ದೇಹ ತುಂಡರಿಸಿದ್ದ ಅಫ್ತಾಬ್: ಮರಣೋತ್ತರ ಪರೀಕ್ಷೆಯ ಸ್ಫೋಟಕ ಮಾಹಿತಿ
ದೆಹಲಿಯ ಶ್ರದ್ಧಾವಾಲ್ಕರ್ ಕೊಲೆ ಪ್ರಕರಣ ದಿನಕ್ಕೊಂದು ತಿರುವುಪಡೆಯುತ್ತಿದ್ದು, ಆಕೆಯನ್ನು ಕೊಲೆ ಮಾಡಿದ್ದ ಆಕೆಯ ಪ್ರಿಯಕರ ಅಫ್ತಾಬ್ ಅಮೀವ್ ಪೂನಾವಾಲನ ಭೀಕರತೆಯನ್ನು ಎಳೆಎಳೆಯಾಗಿ ತೆರೆದುಕೊಳ್ಳುತ್ತಿದೆ.

ದೆಹಲಿ ಮಹಿಳೆ ಸಾವು ಪ್ರಕರಣ: ಲೈಂಗಿಕ ದೌರ್ಜನ್ಯ ಆರೋಪ ತಳ್ಳಿಹಾಕಿದ ಮರಣೋತ್ತರ ಪರೀಕ್ಷೆ
ದೆಹಲಿಯಲ್ಲಿ ಮಹಿಳೆಯನ್ನು ಕಾರಿನ ಕೆಳಗೆ ಎಳೆದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮರಣೋತ್ತರ ಪರೀಕ್ಷಾ ವರದಿ ಬಹಿರಂಗವಾಗಿದ್ದು, ಸಾವಿಗೂ ಮುನ್ನ ಸಂತ್ರಸ್ಥ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಅತ್ಯಾಚಾರ ಆರೋಪಿ ತಾಯಿಗೆ ಗುಂಡು ಹಾರಿಸಿದ 16 ವರ್ಷದ ಅಪ್ರಾಪ್ತೆ, ಬಂಧನ
ಅತ್ಯಾಚಾರವೆಸಗಿದ ಆರೋಪಿಯ ತಾಯಿಗೆ 16 ವರ್ಷದ ಅಪ್ರಾಪ್ತೆ ಗುಂಡು ಹಾರಿಸುವ ಘಟನೆ ದೆಹಲಿಯಲ್ಲಿ ನಡೆದಿದೆ.

