Delhi Police

CJP protest: ಪ್ರತಿಭಟನಾಕಾರರ ವಿರುದ್ಧ ಅತಿಯಾದ ಬಲಪ್ರಯೋಗ ಬೇಡ; ಪೊಲೀಸರಿಗೆ ಸುಪ್ರೀಂ ಕೋರ್ಟ್ ಪಾಠ
ಪ್ರತಿಭಟನೆಗಳನ್ನು ನಿಭಾಯಿಸುವ ಸಂದರ್ಭದಲ್ಲಿ ಕಾನೂನು ಜಾರಿ ಸಂಸ್ಥೆಗಳು ಸಂಯಮದಿಂದ ವರ್ತಿಸಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ಒತ್ತಿ ಹೇಳಿದೆ.

'ನೀವೇನ್ ಬಿಜೆಪಿಯವ್ರಾ?'; ಪತ್ರಕರ್ತನ ಪ್ರಶ್ನೆಗೆ ರಾಹುಲ್ ಗಾಂಧಿ ಗರಂ; ಆಗಿದ್ದೇನು? Video
ಈ ಹಿಂದೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ವಿದ್ಯಾರ್ಥಿಗಳು ನಡೆಸಿದ್ದ ಪ್ರತಿಭಟನೆ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬ ಸದಸ್ಯರು ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು.

CJP ಪ್ರತಿಭಟನೆಯಲ್ಲಿ 2,873 ಕ್ರಿಮಿನಲ್ ಗಳು ಭಾಗಿ: ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ದೆಹಲಿ ಪೊಲೀಸರು!
ದೆಹಲಿಯಲ್ಲಿ ಕಾಕ್ರೋಚ್ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರ ಮೇಲೆ ನಡೆದ ದಾಳಿಯ ತನಿಖೆಯು ಈಗ ಗಮನಾರ್ಹವಾದ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಪೊಲೀಸರ ಮೇಲಿನ ದಾಳಿಗೆ ಸಂಬಂಧಿಸಿದ 100 ವೀಡಿಯೊಗಳನ್ನು ತನಿಖೆಯು ವಿಶ್ಲೇಷಿಸಿದೆ.

CJP ಪ್ರತಿಭಟನೆ ಸಂಬಂಧ ನಕಲಿ ಪೋಸ್ಟ್: ಪಾಕಿಸ್ತಾನಕ್ಕೆ ಸೇರಿದ 400 ಸಾಮಾಜಿಕ ಮಾಧ್ಯಮ ಖಾತೆಗೆ ನಿರ್ಬಂಧ!
ಪ್ರತಿಭಟನೆಗೆ ಸಂಬಂಧಿಸಿದ ತಪ್ಪು ಮಾಹಿತಿ ಮತ್ತು ಸುಳ್ಳು ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಲು ಹಲವಾರು ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.

ದೆಹಲಿಯಲ್ಲಿ ಆ್ಯಪ್ ಆಧಾರಿತ ಆಹಾರ ವಿತರಣೆಗೆ ನಿಷೇಧ? ವದಂತಿಗಳ ಬಗ್ಗೆ ದೆಹಲಿ ಪೊಲೀಸರಿಂದ ಸ್ಪಷ್ಟನೆ...
ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳು 'ವಾಸ್ತವಿಕವಾಗಿ ತಪ್ಪು ಮತ್ತು ದಾರಿತಪ್ಪಿಸುವ ಮಾಹಿತಿಯಾಗಿದೆ' ಎಂದು ದೆಹಲಿ ಪೊಲೀಸರು ಶನಿವಾರ ಹೇಳಿದ್ದಾರೆ.

Watch | ಪೆಲೆಟ್ ಗನ್‌ನಿಂದ ಆದ ಗಾಯಗಳನ್ನು ನೋಡಿ'- ರಾಹುಲ್; 'ನಮ್ಮ ಮೇಲಾದ ಹಲ್ಲೆಗಳನ್ನು ನೋಡಿ'- ಎಸಿಪಿ ವಿವೇಕ್

INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ..'- ರಾಹುಲ್ ಗಾಂಧಿ
ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ (INDIA) ಒಕ್ಕೂಟದ ಸಂಸದರು ಗುರುವಾರ ಗಾಂಧಿ ಸ್ಮೃತಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು
ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ದಮನಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ.

'ಧರ್ಮೇಂದ್ರ ಪ್ರಧಾನ್ ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಒತ್ತಾಯ
ಕಾಕ್ರೋಚ್ ಜನತಾ ಪಕ್ಷದ (CJP) ಮುಖ್ಯಸ್ಥ ಅಭಿಜೀತ್ ದೀಪ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗ್ರಹಿಸಿದ್ದು, ಇಲ್ಲವಾದರೆ ಹೋರಾಟ ಪ್ರಧಾನಿ ರಾಜೀನಾಮೆಯ ಬೇಡಿಕೆಯಾಗಿಯೂ ರೂಪಾಂತರಗೊಳ್ಳಲಿದೆ...

