Delhi Police

ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ವೈಫಲ್ಯ; ರಾಹುಲ್ ಗಾಂಧಿಗೆ ಭದ್ರತೆ ನೀಡುವಂತೆ ಅಮಿತ್ ಶಾಗೆ ಕಾಂಗ್ರೆಸ್ ಪತ್ರ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ವೈಫಲ್ಯವಾಗಿದ್ದು, ಕೂಡಲೇ ಅವರಿಗೆ ಸೂಕ್ತ ಭದ್ರತೆ ನೀಡುವಂತೆ ಕಾಂಗ್ರೆಸ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರವೊಂದನ್ನು ಬರೆದಿದೆ.

ದೆಹಲಿ ಆ್ಯಸಿಡ್ ದಾಳಿ ಪ್ರಕರಣ: ಫ್ಲಿಪ್ ಕಾರ್ಟ್, ಅಮೇಜಾನ್ ಗೆ ಮಹಿಳಾ ಆಯೋಗ ನೋಟಿಸ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 17 ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗ ಖ್ಯಾತ ಇ-ಕಾಮರ್ಸ್ ತಾಣಗಳಾದ ಫ್ಲಿಪ್ ಕಾರ್ಟ್, ಅಮೇಜಾನ್ ಗೆ ನೋಟಿಸ್ ಜಾರಿ ಮಾಡಿದೆ.

ದೆಹಲಿ: ಫ್ಲೈಓವರ್ನಿಂದ ಕಬ್ಬಿಣದ ತುಂಡು ತಲೆ ಮೇಲೆ ಬಿದ್ದು ಬಾಲಕ ಸಾವು
ಫ್ಲೈಓವರ್ನಿಂದ ಕಬ್ಬಿಣದ ತುಂಡೊಂದು ತಲೆ ಮೇಲೆ ಬಿದ್ದ ಪರಿಣಾಮ ಪುಟ್ಟ ಬಾಲಕನೋರ್ವ ಸಾವನ್ನಪ್ಪಿರುವ ದೆಹಲಿಯಲ್ಲಿ ನಡೆದಿದೆ.

ಶ್ರದ್ಧಾ ಹತ್ಯೆ: ದೇಹವನ್ನು ಕತ್ತರಿಸಲು ಅಫ್ತಾಬ್ ಬಳಸಿದ್ದ ಆಯುಧ, ಸಂತ್ರಸ್ತೆಯ ಉಂಗುರ ವಶಪಡಿಸಿಕೊಂಡ ಪೊಲೀಸರು
ಅಫ್ತಾಬ್ ಅಮೀನ್ ಪೂನಾವಾಲಾ ತನ್ನ ಲಿವ್ ಇನ್ ಪಾರ್ಟ್ನರ್ ಶ್ರದ್ಧಾ ವಾಕರ್ ಅವರ ದೇಹವನ್ನು ಕತ್ತರಿಸಲು ಬಳಸಿದ ಆಯುಧವನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

2019ರ ಜಾಮಿಯಾ ಹಿಂಸಾಚಾರ: ದೆಹಲಿ ಪೊಲೀಸರಿಂದ ವಿವರಣೆ ಕೇಳಿದ ನ್ಯಾಯಾಲಯ
ಭಾರತೀಯ ದಂಡ ಸಂಹಿತೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಜಾಮಿಯಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಗಲಭೆ, ನರಹತ್ಯೆಗೆ ಯತ್ನ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಪ್ರಕರಣ ದಾಖಲಿಸುವ ಕುರಿತು ನ್ಯಾಯಾಲಯವು ವಾದಗಳನ್ನು ಆಲಿಸುತ್ತಿದೆ.

ಶ್ರದ್ಧಾ ಹತ್ಯೆ ಪ್ರಕರಣ: ಅಫ್ತಾಬ್ ಪೂನಾವಾಲಾಗೆ 14 ದಿನಗಳ ನ್ಯಾಯಾಂಗ ಬಂಧನ
ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಆಸ್ಟ್ರೇಲಿಯಾದಲ್ಲಿ ಕೊಲೆ ಮಾಡಿ ತಪ್ಪಿಸಿಕೊಂಡಿದ್ದ ಭಾರತ ಮೂಲದ ಆಸಾಮಿ 4 ವರ್ಷದ ಬಳಿಕ ದೆಹಲಿಯಲ್ಲಿ ಬಂಧನ
ನಾಲ್ಕು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಮಹಿಳೆಯನ್ನು ಕೊಂದು ಆ ದೇಶದಿಂದ ಪರಾರಿಯಾಗಿದ್ದ ಭಾರತೀಯ ಮೂಲದ ಆಸ್ಟ್ರೇಲಿಯಾದ ಪ್ರಜೆಯನ್ನು ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ: ಬೊಗಳಿದ್ದಕ್ಕೆ ಗರ್ಭಿಣಿ ನಾಯಿಯ ಹೊಡೆದು ಕೊಂದಿದ್ದ 4 ಮಂದಿ ಬಂಧನ
ಬೊಗಳಿತು ಎಂಬ ಒಂದೇ ಕಾರಣಕ್ಕೆ ಗರ್ಭಿಣಿ ನಾಯಿಯ ಹೊಡೆದು ಕೊಂದಿದ್ದ 4 ಮಂದಿಯನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

ಶ್ರದ್ಧಾ ವಾಲ್ಕರ್ ಹತ್ಯೆ: ಆರೋಪಿ ಅಫ್ತಾಬ್ ಗೆ ಮತ್ತೆ 4 ದಿನ ಪೊಲೀಸ್ ಕಸ್ಟಡಿ!
ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಶ್ರದ್ಧಾವಾಲ್ಕರ್ ಹತ್ಯೆ ಪ್ರಕರಣದ ಆರೋಪಿ ಅಪ್ತಾಬ್ ಪೂನಾವಾಲ ನ ಪೊಲೀಸ್ ಕಸ್ಟಡಿ ಅವಧಿಯನ್ನು ದೆಹಲಿ ಕೋರ್ಟ್ ಮತ್ತೆ 4 ದಿನ ವಿಸ್ತರಣೆ ಮಾಡಿದೆ.

