Delhi Police

ಕೆಂಪು ಕೋಟೆ ಬಳಿ ಶಂಕಿತ ಡ್ರೋನ್ ಹಾರಾಟ, ಪೊಲೀಸರಿಂದ ಡ್ರೋನ್ ವಶಕ್ಕೆ, ಪ್ರಕರಣ ದಾಖಲು!
ಆಗಸ್ಟ್ 15ರ ಪ್ರಧಾನಿ ಮೋದಿ ಭಾಷಣಕ್ಕೆ ವೇದಿಕೆಯಾಗಲಿರುವ ಕೆಂಪು ಕೋಟೆ ಬಳಿಕ ಶಂಕಿತ ಡ್ರೋಣ್ ಪತ್ತೆಯಾಗಿದ್ದು, ಕೂಡಲೇ ಎಚ್ಚೆತ್ತ ಪೊಲೀಸ್ ಅಧಿಕಾರಿಗಳು ಡ್ರೋನ್ ಅನ್ನು ವಶಕ್ಕೆ ಪಡೆದಿದ್ದಾರೆ.

ದೆಹಲಿಯ ಜಂತರ್ ಮಂತರ್ ಮುಂದೆ ಇಂದು ರೈತರ ಪ್ರತಿಭಟನೆ; ಪೊಲೀಸರಿಂದ ತೀವ್ರ ಭದ್ರತೆ
ಸಂಸತ್ತಿನ ಮುಂಗಾರು ಅಧಿವೇಶನ ಸಾಗುತ್ತಿರುವುದರ ಮಧ್ಯೆ ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ರೈತರು ಸರ್ಕಾರದ ಗಮನವನ್ನು ಮತ್ತಷ್ಟು ಸೆಳೆಯಲು ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ದೆಹಲಿ ಗಲಭೆ ವರದಿ ಪ್ರಶ್ನಿಸಿ ಅರ್ಜಿ: ಪ್ರತಿಕ್ರಿಯಿಸಲು ಕೇಂದ್ರಕ್ಕೆ ಹೆಚ್ಚಿನ ಕಾಲಾವಕಾಶ ನೀಡಿದ ಹೈಕೋರ್ಟ್!
2020ರ ಫೆಬ್ರವರಿ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಅಲ್ಪಸಂಖ್ಯಾತ ಆಯೋಗ ರಚಿಸಿದ ಸತ್ಯ ಶೋಧನಾ ಸಮಿತಿಯ ವರದಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡಲು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ಇತರರಿಗೆ ಹೆಚ್ಚಿನ ಕಾಲಾವಕಾಶವನ್ನು ನೀಡಿದೆ.

ಭರ್ಜರಿ ಕಾರ್ಯಾಚರಣೆ: 2,500 ಕೋಟಿ ಮೌಲ್ಯದ 350 ಕೆಜಿ ಹೆರಾಯಿನ್ ಜಪ್ತಿ: ನಾಲ್ವರ ಬಂಧನ
ದೆಹಲಿ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿ 2,500 ಕೋಟಿ ಮೌಲ್ಯದ 350 ಕೆಜಿ ಹೆರಾಯಿನ್ ಅನ್ನು ಜಪ್ತಿ ಮಾಡಿದ್ದಾರೆ. ಅಂತೆಯೇ ದಾಳಿ ವೇಳೆ 4 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಗಣರಾಜ್ಯೋತ್ಸವ ದಿನದ ಹಿಂಸಾಚಾರ: ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆ, ಆರ್ಥಿಕ ನೆರವಿನ ಮೂಲದ ತನಿಖೆ
ಗಣರಾಜ್ಯೋತ್ಸವ ದಿನದ ಹಿಂಸಾಚಾರದ ಪ್ರಕರಣದಲ್ಲಿ ಬಂಧಿತನ ಪೊಲೀಸ್ ಕಸ್ಟಡಿ ಮುಂದುವರಿಕೆಗೆ ದೆಹಲಿ ಕೋರ್ಟ್ ಆದೇಶ ನೀಡಿದೆ.
ಮಕ್ಕಳ ಅಶ್ಲೀಲ ವಿಷಯ ಪ್ರಸಾರ: ಟ್ವೀಟರ್ ಗೆ ದೆಹಲಿ ಪೊಲೀಸರಿಂದ ನೋಟಿಸ್ ಜಾರಿ
ಪ್ಲಾಟ್ಫಾರ್ಮ್ನಲ್ಲಿ ಮಕ್ಕಳ ಅಶ್ಲೀಲ ವಿಷಯ ಪ್ರಸಾರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವಿವರ ನೀಡುವಂತೆ ದೆಹಲಿ ಪೊಲೀಸರು ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟರ್ಗೆ ನೋಟಿಸ್ ಕಳುಹಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಾಯಕಾರಿ ಚಾಲನೆ: ರಾಬರ್ಟ್ ವಾದ್ರಾ ಕಾರಿಗೆ ದಂಡ ಹಾಕಿದ ಪೊಲೀಸರು!
ದೆಹಲಿಯ ಸುಖ್ ದೇವ್ ವಿಹಾರ್ ಪ್ರದೇಶದಲ್ಲಿರುವ ತಮ್ಮ ಕಚೇರಿಗೆ ಭದ್ರತಾ ಸಿಬ್ಬಂದಿ ಜೊತೆಗೆ ಹೋಗುತ್ತಿದ್ದ ವೇಳೆ ಅಪಾಯಕಾರಿಯಾಗಿ ನಿರ್ಲಕ್ಷ್ಯ ಚಾಲನೆ ಮಾಡಿದ್ದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ಉದ್ಯಮಿ ರಾಬರ್ಟ್ ವಾದ್ರಾ ಅವರ ವಾಹನಕ್ಕೆ ಪೊಲೀಸರು ದಂಡ ಹಾಕಿದ್ದಾರೆ.

ಘಾಜಿಯಾಬಾದ್ ಹಲ್ಲೆ ಪ್ರಕರಣ: ಸ್ವರಾ ಭಾಸ್ಕರ್, ಟ್ವಿಟರ್ ಇಂಡಿಯಾ ಎಂಡಿ ವಿರುದ್ಧ ದೂರು ದಾಖಲು
ಹಿರಿಯ ಮುಸ್ಲಿಂ ವ್ಯಕ್ತಿ ಮೇಲೆ ನಡೆದ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸ್ವರಾ ಭಾಸ್ಕರ್ ಹಾಗೂ ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ವಿರುದ್ದ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಟೂಲ್'ಕಿಟ್ ವಿವಾದ: ಮೇ 31 ರಂದು ದೆಹಲಿ ಪೊಲೀಸರಿಂದ ಟ್ವಿಟರ್ ಇಂಡಿಯಾ ಎಂಡಿ ಮನೀಶ್ ಮಹೇಶ್ವರಿ ವಿಚಾರಣೆ
ಟೂಲ್ ಕಿಟ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿಯವರನ್ನು ಬೆಂಗಳೂರಿನಲ್ಲಿ ವಿಚಾರಣೆಗೊಳಪಡಿಸಿದ್ದರೆಂದು ಮೂಲಗಳಿಂದ ತಿಳಿದುಬಂದಿದೆ.

