Delhi Police

ದೆಹಲಿ ದಂಗೆ ಪ್ರಕರಣದಲ್ಲಿ 3 ವಿದ್ಯಾರ್ಥಿಗಳಿಗೆ ಜಾಮೀನು: ಹೈಕೋರ್ಟ್ ಆದೇಶ ವಿರುದ್ಧ 'ಸುಪ್ರೀಂ' ಮೊರೆ ಹೋದ ದೆಹಲಿ ಪೊಲೀಸ್
ದೇಶ

ದೆಹಲಿ ದಂಗೆ ಪ್ರಕರಣದಲ್ಲಿ 3 ವಿದ್ಯಾರ್ಥಿಗಳಿಗೆ ಜಾಮೀನು: ಹೈಕೋರ್ಟ್ ಆದೇಶ ವಿರುದ್ಧ 'ಸುಪ್ರೀಂ' ಮೊರೆ ಹೋದ ದೆಹಲಿ ಪೊಲೀಸ್

ಈಶಾನ್ಯ ದೆಹಲಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿ ಕಾರ್ಯಕರ್ತರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಜೈಲಿಗೆ ಹೋಗೋಕೆ 'ಬಯಸಿ' ಪಿಎಂ ಮೋದಿ ಕೊಲ್ಲೋದಾಗಿ ಕಂಟ್ರೋಲ್ ರೂಂಗೆ ಕರೆ ಮಾಡಿದವ ಸೆರೆ!
ದೇಶ

ಜೈಲಿಗೆ ಹೋಗೋಕೆ 'ಬಯಸಿ' ಪಿಎಂ ಮೋದಿ ಕೊಲ್ಲೋದಾಗಿ ಕಂಟ್ರೋಲ್ ರೂಂಗೆ ಕರೆ ಮಾಡಿದವ ಸೆರೆ!

ಪೊಲೀಸ್ ನಿಯಂತ್ರಣ ಕೊಠಡಿಗೆ (ಪಿಸಿಆರ್) ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ 22 ವರ್ಷದ ಯುವಕನನ್ನು ಈಶಾನ್ಯ ದೆಹಲಿಯ ಖಜುರಿ ಖಾಸ್ ಪ್ರದೇಶದಲ್ಲಿ  ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಪೊಲೀಸರ ಮನವಿ ತಿರಸ್ಕರಿಸಿ ಸುಶೀಲ್ ಕುಮಾರ್ ಗೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ
ಕ್ರೀಡೆ

ಪೊಲೀಸರ ಮನವಿ ತಿರಸ್ಕರಿಸಿ ಸುಶೀಲ್ ಕುಮಾರ್ ಗೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ

ಛತ್ರಾಸಲ್ ಕ್ರೀಡಾಂಗಣದಲ್ಲಿ ಯುವ ಕುಸ್ತಿಪಟು ಹತ್ಯೆ ಆರೋಪದ ಸಂಬಂಧ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ರನ್ನು ಇನ್ನೂ ಮೂರು ದಿನಗಳ ಕಸ್ಟಡಿ ವಿಚಾರಣೆಗಾಗಿ ದೆಹಲಿ ಪೊಲೀಸರು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. 

ಬಲೂನ್ ಕಟ್ಟಿ ಸಾಕು ನಾಯಿಯನ್ನು ಹಾರಿಸಿದ್ದ ದೆಹಲಿಯ ಯೂಟ್ಯೂಬರ್ ಬಂಧನ!
ದೇಶ

ಬಲೂನ್ ಕಟ್ಟಿ ಸಾಕು ನಾಯಿಯನ್ನು ಹಾರಿಸಿದ್ದ ದೆಹಲಿಯ ಯೂಟ್ಯೂಬರ್ ಬಂಧನ!

ಬಲೂನ್ ಕಟ್ಟಿ ತನ್ನ ಸಾಕು ನಾಯಿಯನ್ನು ಹಾರಿಸಿ ವಿಡಿಯೋ ಮಾಡಿದ್ದ ದೆಹಲಿಯ ಯುಟ್ಯೂಬರ್ ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 

ಪೊಲೀಸರ ಬೆದರಿಕೆ ತಂತ್ರಗಳು ಆತಂಕಕಾರಿ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಟ್ವಿಟರ್ ಕಳವಳ
ದೇಶ

ಪೊಲೀಸರ ಬೆದರಿಕೆ ತಂತ್ರಗಳು ಆತಂಕಕಾರಿ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಟ್ವಿಟರ್ ಕಳವಳ

ಇತ್ತೀಚೆಗೆ ಭಾರಿ ಸುದ್ದಿಯಾಗಿದ್ದ, ಕಾಂಗ್ರೆಸ್ ಪಕ್ಷದ್ದು ಎನ್ನಲಾದ ಕೋವಿಡ್ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟರ್ ಕಚೇರಿಗೆ ಮೇಲೆ ದೆಹಲಿ ಪೊಲೀಸರ ದಾಳಿಯನ್ನು ಸಾಮಾಜಿಕ ಜಾಲತಾಣ ಸಂಸ್ಥೆ ಆತಂಕಕಾರಿ ಎಂದು ವಿಶ್ಲೇಷಿಸಿದೆ. 

ಟೂಲ್ ಕಿಟ್ ವಿವಾದ: ಇಬ್ಬರು ಕಾಂಗ್ರೆಸ್ ನಾಯಕರಿಗೆ ದೆಹಲಿ ಪೊಲೀಸರಿಂದ ನೊಟೀಸ್
ದೇಶ

ಟೂಲ್ ಕಿಟ್ ವಿವಾದ: ಇಬ್ಬರು ಕಾಂಗ್ರೆಸ್ ನಾಯಕರಿಗೆ ದೆಹಲಿ ಪೊಲೀಸರಿಂದ ನೊಟೀಸ್

ಕೋವಿಡ್ ಟೂಲ್ ಕಿಟ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಇಬ್ಬರು ಕಾಂಗ್ರೆಸ್ ನಾಯಕರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿಗೊಳಿಸಿದೆ.

ಕುಸ್ತಿಪಟು ಹತ್ಯೆ ಪ್ರಕರಣ: ವಿಚಾರಣೆ ವೇಳೆ ಸುಶೀಲ್ ಕುಮಾರ್ ಪದೇ ಪದೇ ಹೇಳಿಕೆ ಬದಲು
ದೇಶ

ಕುಸ್ತಿಪಟು ಹತ್ಯೆ ಪ್ರಕರಣ: ವಿಚಾರಣೆ ವೇಳೆ ಸುಶೀಲ್ ಕುಮಾರ್ ಪದೇ ಪದೇ ಹೇಳಿಕೆ ಬದಲು

 ಕುಸ್ತಿಪಟು ಸಾಗರ್ ಧನ್ಕರ್ ಅವರ ಹತ್ಯೆ ಪ್ರಕರಣದಲ್ಲಿ ದೆಹಲಿಯ ಕ್ರೈಮ್ ಬ್ರಾಂಚ್ ಅಧಿಕಾರಿಗಳು  ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಬಂಧಿತ ಸುಶೀಲ್ ಕುಮಾರ್ ಹಾಗೂ ಆತನ ಸಹಚರ ಅಜಯ್ ಬಕ್ಕಾರ್ವಾಲ ಅವರನ್ನು ದೆಹಲಿಯ ಮೂರು ಪ್ರದೇಶಗಳಿಗೆ ಕರೆದೊಯ್ದಿದ್ದರು.

ಕೊಲೆ ಪ್ರಕರಣ: ಸ್ಪೆಷಲ್ ಸೆಲ್ ಅಧಿಕಾರಿಗಳಿಂದ ರೆಸ್ಲರ್ ಸುಶೀಲ್ ಕುಮಾರ್ ಬಂಧನ; ದೆಹಲಿ ಪೊಲೀಸರು
ಕ್ರೀಡೆ

ಕೊಲೆ ಪ್ರಕರಣ: ಸ್ಪೆಷಲ್ ಸೆಲ್ ಅಧಿಕಾರಿಗಳಿಂದ ರೆಸ್ಲರ್ ಸುಶೀಲ್ ಕುಮಾರ್ ಬಂಧನ; ದೆಹಲಿ ಪೊಲೀಸರು

ರೆಸ್ಲರ್ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪ ಎದುರಿಸುತ್ತಿರುವ ರೆಸ್ಲರ್ ಸುಶೀಲ್ ಕುಮಾರ್ ಅವರನ್ನು ಇನ್ನೂ ಬಂಧಿಸಿಲ್ಲ ಎಂದು ಹೇಳಿದ್ದ ದೆಹಲಿ ಪೊಲೀಸರು ಇಂದು ಅಧಿಕೃತವಾಗಿ ಬಂಧಿಸಿರುವುದಾಗಿ ಹೇಳಿದ್ದಾರೆ.

ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಬಂಧನ
ಕ್ರೀಡೆ

ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಬಂಧನ

ಕಿರಿಯ ಕುಸ್ತಿಪಟು ಸಾಗರ್ ರಾಣಾ ಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಒಲಿಂಪಿಯನ್ ಹಿರಿಯ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.