Delhi Police

ವಿದ್ವಂಸಕ ಕೃತ್ಯಕ್ಕೆ ಸಂಚು, ದೆಹಲಿಯಲ್ಲಿ ಐಸಿಸ್ ಉಗ್ರನ ಸೆರೆ
ದೇಶ

ವಿದ್ವಂಸಕ ಕೃತ್ಯಕ್ಕೆ ಸಂಚು, ದೆಹಲಿಯಲ್ಲಿ ಐಸಿಸ್ ಉಗ್ರನ ಸೆರೆ

 ಸುಧಾರಿತ ಸ್ಫೋಟಕ ಸಾಧನಗಳ ಸಂಗ್ರಹ ಹೊಂದಿದ್ದ ಇಸ್ಲಾಮಿಕ್ ಸ್ಟೇಟ್ (ಐಸಿಸ್​ ) ಸಂಘಟನೆಯವನೆನ್ನಲಾದ ವ್ಯಕ್ತಿಯೊಬ್ಬನನ್ನು ದೆಹಲಿ ಪೋಲೀಸರು ಬಂಧಿಸಿದ್ದಾರೆ.  ಮಧ್ಯ ದೆಹಲಿಯ ರಿಡ್ಜ್ ರಸ್ತೆ ಪ್ರದೇಶದಲ್ಲಿ ಈ ಉಗ್ರನನ್ನು ಬಂಧಿಸಲಾಗಿದೆ ಎಂದು  ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ದುಷ್ಕರ್ಮಿಗಳಿಂದ ಸ್ಪೈಸ್ ಜೆಟ್ ಪೈಲಟ್ ಮೇಲೆ ಹಲ್ಲೆ, ಗನ್ ತೋರಿಸಿ ಹಣ ಲೂಟಿ
ದೇಶ

ದುಷ್ಕರ್ಮಿಗಳಿಂದ ಸ್ಪೈಸ್ ಜೆಟ್ ಪೈಲಟ್ ಮೇಲೆ ಹಲ್ಲೆ, ಗನ್ ತೋರಿಸಿ ಹಣ ಲೂಟಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಯ ಪೈಲಟ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದು, ಗನ್ ತೋರಿಸಿ ಹಣ ಲೂಟಿ ಮಾಡಿದ್ದಾರೆ.

ವಲಸೆ ಕಾರ್ಮಿಕರ ಪರ ಧರಣಿ:  ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಬಂಧನ 
ದೇಶ

ವಲಸೆ ಕಾರ್ಮಿಕರ ಪರ ಧರಣಿ:  ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಬಂಧನ 

ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಸೋಮವಾರ ಇಲ್ಲಿನ ರಾಜ್‌ಘಾಟ್‌ನಲ್ಲಿ ಧರಣಿ ನಡೆಸಿದ್ದು  ವಲಸೆ ಕಾರ್ಮಿಕರು ತಮ್ಮ ತಮ್ಮ ಮನೆಗಳಿಗೆ ತಲುಪಲು ನೆರವಾಗಲು ಸಶಸ್ತ್ರ ಪಡೆಗಳನ್ನು ನಿಯೋಜಿಸಬೇಕೆಂದು ಒತ್ತಾಯಿಸಿದರು.

ಬಾಯ್ಸ್ ಲಾಕರ್ ರೂಮ್ ಪ್ರಕರಣ: ದೆಹಲಿ ಪೊಲೀಸರಿಂದ ಇನ್ಸ್ಟಾಗ್ರಾಮ್ ಗ್ರೂಪ್ ಅಡ್ಮಿನ್ ಬಂಧನ
ದೇಶ

ಬಾಯ್ಸ್ ಲಾಕರ್ ರೂಮ್ ಪ್ರಕರಣ: ದೆಹಲಿ ಪೊಲೀಸರಿಂದ ಇನ್ಸ್ಟಾಗ್ರಾಮ್ ಗ್ರೂಪ್ ಅಡ್ಮಿನ್ ಬಂಧನ

ಬಾಯ್ಸ್ ಲಾಕರ್ ರೂಮ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ದೆಹಲಿ ಪೊಲೀಸರು, ಬಾಯ್ಸ್ ಲಾಕರ್ ರೂಮ್ ಇನ್ಸ್ಟಾಗ್ರಾಮ್ ಚಾಟ್ ಗ್ರೂಪ್ ಅಡ್ಮಿನ್ ನನ್ನು ಬುಧವಾರ ಬಂಧಿಸಿದ್ದಾರೆ.

ಅನಾರೋಗ್ಯದಿಂದ ದೆಹಲಿ ಪೊಲೀಸ್ ಸಾವು, ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್!
ದೇಶ

ಅನಾರೋಗ್ಯದಿಂದ ದೆಹಲಿ ಪೊಲೀಸ್ ಸಾವು, ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್!

ಹುಷಾರು ತಪ್ಪಿದ್ದರಿಂದ ದೆಹಲಿಯ ಆರ್ಎಂಎಲ್ ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಒಬ್ಬರು ನಿನ್ನೆ ಮೃತಪಟ್ಟಿದ್ದು ಇಂದು ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದು ಆತಂಕ ಸೃಷ್ಟಿಸಿದೆ.

ಲಾಕ್ ಡೌನ್ ನಡುವೆ ರಿಷಿ ಕಪೂರ್ ಪುತ್ರಿ ಮುಂಬೈಗೆ ತೆರಳಲು ದೆಹಲಿ ಪೊಲೀಸರ ಅನುಮತಿ
ಬಾಲಿವುಡ್

ಲಾಕ್ ಡೌನ್ ನಡುವೆ ರಿಷಿ ಕಪೂರ್ ಪುತ್ರಿ ಮುಂಬೈಗೆ ತೆರಳಲು ದೆಹಲಿ ಪೊಲೀಸರ ಅನುಮತಿ

ಕೊವಿಡ್-19  ಲಾಕ್ ಡೌನ್ ನಡುವೆಯೂ ಗುರುವಾರ ಬೆಳಗ್ಗೆ ನಿಧನರಾದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಅವರ ಪುತ್ರಿ ರಿಧಿಮಾ ಸಹ್ನಿ ಅವರಿಗೆ ಮುಂಬೈಗೆ ತೆರಳಿ ತಂದೆಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ: ಅಕ್ರಮ ಮದ್ಯ ಸಾಗಿಸುತ್ತಿದ್ದ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತನ ಬಂಧನ
ದೇಶ

ದೆಹಲಿ: ಅಕ್ರಮ ಮದ್ಯ ಸಾಗಿಸುತ್ತಿದ್ದ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತನ ಬಂಧನ

ದೇಶಾದ್ಯಂತ ಲಾಕ್ ಡೌನ್ ಇದ್ದು ಮದ್ಯ ಮಾರಾಟ ಬಂದ್ ಆಗಿದೆ. ಈ ನಡುವೆ 12 ಬಾಟಲಿಗಳಷ್ಟು ಅಕ್ರಮ ಮದ್ಯಗಳನ್ನು ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ತೆಲಂಗಾಣದ ತಲಾ ಒಬ್ಬೊಬ್ಬ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ಪೋಲೀಸರು ಬಂಧಿಸಿದ್ದಾರೆ.

ನಿಜಾಮುದ್ದೀನ್ ಮಸೀದಿಯಿಂದ ಕೊರೋನಾ ಸ್ಫೋಟ: ಕೂಡಲೇ ಕ್ರಮ ಕೈಗೊಳ್ಳುವಂತೆ ದೆಹಲಿ ಸರ್ಕಾರಕ್ಕೆ ಪೊಲೀಸರ ಪತ್ರ
ದೇಶ

ನಿಜಾಮುದ್ದೀನ್ ಮಸೀದಿಯಿಂದ ಕೊರೋನಾ ಸ್ಫೋಟ: ಕೂಡಲೇ ಕ್ರಮ ಕೈಗೊಳ್ಳುವಂತೆ ದೆಹಲಿ ಸರ್ಕಾರಕ್ಕೆ ಪೊಲೀಸರ ಪತ್ರ

ಲಾಕ್ ಡೌನ್ ನಡುವಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಸಿದ ಹಿನ್ನೆಲೆಯಲ್ಲಿ ಈ ಕುರಿತು ಕೂಡಲೇ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರು ದೆಹಲಿ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

'ನಿರ್ಭಯ ಪ್ರಕರಣ: ನನ್ನ ಗೌರವವನ್ನು ಪಣಕ್ಕಿಟ್ಟಿದ್ದ 37 ವರ್ಷದ ವೃತ್ತಿ ಜೀವನದ ಅತ್ಯಂತ ಸವಾಲಿನ ಕೇಸ್!'
ದೇಶ

'ನಿರ್ಭಯ ಪ್ರಕರಣ: ನನ್ನ ಗೌರವವನ್ನು ಪಣಕ್ಕಿಟ್ಟಿದ್ದ 37 ವರ್ಷದ ವೃತ್ತಿ ಜೀವನದ ಅತ್ಯಂತ ಸವಾಲಿನ ಕೇಸ್!'

ನಿರ್ಭಯ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಲಾಗಿದ್ದು, ಈ ಬಗ್ಗೆ ಅತ್ಯಾಚಾರ ಘಟನೆ ನಡೆದಾಗ ದೆಹಲಿ ಪೊಲೀಸ್ ಮುಖ್ಯಸ್ಥರಾಗಿದ್ದ ನೀರಜ್ ಕುಮಾರ್ ಮಾತನಾಡಿದ್ದಾರೆ.