Delhi Police

ಕಹಿ ಘಟನೆಗಳ ಮರೆತು, ಕ್ಯಾಂಪಸ್ ಗೆ ವಾಪಸ್ ಆಗಿ: ವಿದ್ಯಾರ್ಥಿಗಳಿಗೆ ಜೆಎನ್ ಯು ವಿಸಿ ಮನವಿ
ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಕಹಿ ಘಟನೆ.. ಅದನ್ನು ಮರೆತು ವಿದ್ಯಾರ್ಥಿಗಳು ಮತ್ತೆ ವಿಶ್ವ ವಿದ್ಯಾಲಯಕ್ಕೆ ವಾಪಸ್ ಆಗಬೇಕು ಎಂದು ವಿವಿಯ ವೈಸ್ ಚಾನ್ಸಿಲರ್ ಎಂ ಜಗದೀಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.

ಜೆಎನ್ ಯು ಕ್ಯಾಂಪಸ್ ದೇಶ ವಿರೋಧಿ ಚಟುವಟಿಕೆಗಳ ಕೇಂದ್ರ: ಹಿಂದೂ ರಕ್ಷಾ ದಳ
ಕಳೆದ ಭಾನುವಾರ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರದ ಹೊಣೆಯನ್ನು ಹಿಂದೂ ರಕ್ಷಾ ದಳ ಹೊತ್ತುಕೊಂಡ ನಂತರ ಈ ಬಗ್ಗೆ ತನಿಖೆ ನಡೆಸುವುದಾಗಿ ದೆಹಲಿ ಪೊಲೀಸರು ಹೇಳಿದ್ದಾರೆ.

ಜೆಎನ್ ಯು ಹಿಂಸಾಚಾರ ಕುರಿತು ತನಿಖೆಗೆ ಸಮಿತಿ ರಚಿಸಿದ ದೆಹಲಿ ಪೊಲೀಸರು
ದೆಹಲಿಯ ಪ್ರತಿಷ್ಠಿತ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಹಿಂಸಾಚಾರ ಪ್ರಕರಣದ ಕುರಿತು ತನಿಖೆಗೆ ದೆಹಲಿ ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸತ್ಯ ಶೋಧನಾ ಸಮಿತಿ ರಚಿಸಲಾಗಿದೆ...

ಶಕ್ತಿ ಮೀರಿ ಪ್ರಯತ್ನಿಸಿದೆವು, ಆದರೂ ಹಿಂಸಾಚಾರ ತಡೆಯಲಾಗಲಿಲ್ಲ: ಜೆಎನ್ ಯು ಹಾಸ್ಟೆಲ್ ವಾರ್ಡನ್ ರಾಜಿನಾಮೆ
ಪ್ರತಿಷ್ಠಿತ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು)ದ ಕ್ಯಾಂಪಸ್‌ಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಅಲ್ಲಿನ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಜೆಎನ್ ಯು ಸಾಬರಮತಿ ಹಾಸ್ಟೆಲ್ ವಾರ್ಡನ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಜೆಎನ್ ಯು ಹಿಂಸಾಚಾರ: ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ
ಪ್ರತಿಷ್ಠಿತ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು)ದ ಕ್ಯಾಂಪಸ್ ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ಭುಗಿಲೆದ್ದಿದೆ.

ರಾಜಕೀಯ ಸ್ವಹಿತಾಸಕ್ತಿ ಸಾಧನೆಗಾಗಿ ವಿದ್ಯಾರ್ಥಿಗಳ ಬಳಕೆ ಅಕ್ಷಮ್ಯ: ಕಾಂಗ್ರೆಸ್ ವಿರುದ್ಧ ಸ್ಮೃತಿ ಇರಾನಿ ಟೀಕೆ
ರಾಜಕೀಯ ಸ್ವಹಿತಾಸಕ್ತಿ ಸಾಧನೆಗಾಗಿ ವಿದ್ಯಾರ್ಥಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಅಕ್ಷಮ್ಯ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದ್ದಾರೆ.

ಜಾಮಿಯಾ ವಿ.ವಿ ಹಿಂಸಾಚಾರ: ಕಾಂಗ್ರೆಸ್ ಮಾಜಿ ಶಾಸಕ ಸೇರಿ 7 ಮಂದಿ ವಿರುದ್ಧ ದೆಹಲಿ ಪೊಲೀಸರಿಂದ ಎಫ್ ಐಆರ್
ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದು ಅದರಲ್ಲಿ ಕಾಂಗ್ರೆಸ್ ನ ಮಾಜಿ ಶಾಸಕ ಆಸಿಫ್ ಖಾನ್ ಆರೋಪಿ ಎಂದು ನಮೂದಿಸಿದ್ದಾರೆ.

ಜಾಮಿಯಾ ಪ್ರತಿಭಟನೆ ವೇಳೆ ಪೊಲೀಸರಿಂದ ಒಂದು ಗುಂಡೂ ಹಾರಿಲ್ಲ: ಗೃಹ ಸಚಿವಾಲಯ ಸ್ಪಷ್ಟನೆ
ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಒಂದೇ ಒಂದು ಗುಂಡನ್ನೂ ಹಾರಿಸಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಹಾಸ್ಟೆಲ್ ಶುಲ್ಕ ಶೇ.400 ಏರಿಕೆ ಖಂಡಿಸಿ ಜೆಎನ್ ಯು ವಿದ್ಯಾರ್ಥಿಗಳ ಪ್ರತಿಭಟನೆ, ಪೊಲೀಸರಿಂದ ಜಲ ಫಿರಂಗಿ ಪ್ರಯೋಗ
ಹಾಸ್ಟೆಲ್ ಶುಲ್ಕವನ್ನು ಶೇ.400 ರಷ್ಟು ಹೆಚ್ಚಿಸುತ್ತಿರುವುದನ್ನು ವಿರೋಧಿಸಿ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದ ವಿದ್ಯಾರ್ಥಿಗಳು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.

