Delhi Police

ದೆಹಲಿ: ಸಫ್ದರ್ಜಂಗ್‌ನ ಮನೆಯಲ್ಲಿ 30 ವರ್ಷದ ನ್ಯಾಯಾಧೀಶರ ಮೃತದೇಹ ಪತ್ತೆ!
0 ವರ್ಷದ ನ್ಯಾಯಾಧೀಶ ಅಮನ್ ಕುಮಾರ್ ಶರ್ಮಾ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ.

ಲಷ್ಕರೆ ಬಾಂಗ್ಲಾದೇಶಿ ಮಾಡ್ಯೂಲ್ ಭೇದಿಸಿದ ದೆಹಲಿ ಪೊಲೀಸರು: ಮಾಸ್ಟರ್ ಮೈಂಡ್ ಶಬೀರ್ ಲೋನ್ ಬಂಧನ!
2026ರ ಫೆಬ್ರವರಿ 8ರಂದು ದೆಹಲಿಯ ಜನಪಥ್ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ಪೋಸ್ಟರ್‌ಗಳನ್ನು ಹಾಕಲಾಗಿತ್ತು. ಈ ಪೋಸ್ಟರ್‌ಗಳಲ್ಲಿ ಪಾಕಿಸ್ತಾನ ಪರ ಘೋಷಣೆಗಳು, ಕಾಶ್ಮೀರಕ್ಕೆ ಸಂಬಂಧಿಸಿದ ಪ್ರಚೋದನಕಾರಿ ಸಂದೇಶಗಳು ಮತ್ತು ಹತ್ಯೆಗೀಡಾದ ಭಯೋತ್ಪಾದಕ ಬುರ್ಹಾನ್ ವಾನಿಯ ಚಿತ್ರಗಳು ಇದ್ದವು.

UNI ನ್ಯೂಸ್ ಏಜೆನ್ಸಿ ಕಚೇರಿಯ ಸಿಬ್ಬಂದಿ ಹೊರಹಾಕಿ, ಬೀಗ ಜಡಿದ ಪೊಲೀಸರು! Video
ಭೂ ಮಂಜೂರಾತಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸುದ್ದಿ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ನಂತರ ಜಪ್ತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ.

ನರವಾಣೆ ಪುಸ್ತಕ ವಿವಾದ: 'ನಂಬರ್ ಒನ್' ಶಂಕಿತ, ಪೆಂಗ್ವಿನ್ ಪಬ್ಲಿಕೇಷನ್ಸ್‌ಗೆ ದೆಹಲಿ ಪೊಲೀಸರಿಂದ ನೋಟಿಸ್ ಜಾರಿ!
ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ ನರವಾಣೆ ಅವರ ಅಪ್ರಕಟಿತ ಪುಸ್ತಕ ಸೋರಿಕೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಕೋಶ ಪೆಂಗ್ವಿನ್ ಇಂಡಿಯಾಕ್ಕೆ ನೋಟಿಸ್ ಕಳುಹಿಸಿದೆ.

ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅಪ್ರಕಟಿತ ಪುಸ್ತಕ ಪ್ರಸಾರ: ದೆಹಲಿ ಪೊಲೀಸರಿಂದ FIR, ರಾಹುಲ್ ಗಾಂಧಿ ವಿಚಾರಣೆ?
ಪುಸ್ತಕದ ಪ್ರಕಟಣೆಗೆ ಅಗತ್ಯವಾದ ಅನುಮತಿಯನ್ನು ಸಂಬಂಧಿತ ಅಧಿಕಾರಿಗಳಿಂದ ಇನ್ನೂ ಪಡೆಯಬೇಕಾಗಿದೆ. ಅದಕ್ಕೂ ಮೊದಲೇ ಪುಸ್ತಕ ಪ್ರಸಾರವಾಗುತ್ತಿದೆ..

ಬೆಚ್ಚಿಬಿದ್ದ ದೆಹಲಿ: ಜಿಮ್ ಡಂಬಲ್ ನಿಂದ ತಲೆ ಜಜ್ಜಿ ಪತಿಯಿಂದಲೇ SWAT ಮಹಿಳಾ ಕಮಾಂಡೋ ಹತ್ಯೆ!
ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಅವರ ಪತಿಯೇ ಲೋಹದ ಡಂಬಲ್ನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಮೈಸೂರು: ಡ್ರಗ್ಸ್ ತಯಾರಿಕೆ ಅನುಮಾನ; ಫೆನಾಯಿಲ್ ಘಟಕದ ಮೇಲೆ ದೆಹಲಿ ಪೊಲೀಸರು ದಾಳಿ!
ಇದೀಗ ಮೈಸೂರಿನಲ್ಲಿ ದೆಹಲಿ ಪೊಲೀಸರು ಹಾಗೂ ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಘಟಕದ ಅಧಿಕಾರಿಗಳು ದಾಳಿ ನಡೆಸಿದ್ದು, ಕರ್ನಾಟಕ ಡ್ರಗ್ಸ್ ತಯಾರಿಕೆಗೆ ಸೇಫ್ ಜೋನ್ ಆಗ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ.

Watch | ದೆಹಲಿ ಗಣರಾಜ್ಯೋತ್ಸವ: ಹೈ-ಟೆಕ್ ಭದ್ರತೆಗೆ AI ಕನ್ನಡಕ ಬಳಕೆ!

ಆಪರೇಷನ್ ಆಘಾತ್ 3.0: ಹೊಸ ವರ್ಷಾಚರಣೆಗೂ ಮುನ್ನ ಪೊಲೀಸ್ ಕಾರ್ಯಾಚರಣೆ; 24 ಗಂಟೆಗಳಲ್ಲಿ 660 ಮಂದಿ ಬಂಧನ!
ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ದೆಹಲಿಯಲ್ಲಿ ಅಪರಾಧ ತಡೆಗಟ್ಟಲು ಪೊಲೀಸರು ನೂರಾರು ಆರೋಪಿಗಳನ್ನು ಬಂಧಿಸಿ ಅವರಿಂದ ಕದ್ದ ಆಸ್ತಿಯನ್ನು ವಶಪಡಿಸಿಕೊಂಡರು.

