Delhi Police

ಕಾಮುಕರಿಂದ ತಪ್ಪಿಸಿಕೊಳ್ಳಲು 20 ಅಡಿ ಗೋಡೆ ಮೇಲಿಂದ ಹಾರಿದ 26 ರ ಮಹಿಳೆ!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಕಾಮುಕರ ಅಟ್ಟಹಾಸ ಮೆರೆದಿದ್ದು, ಐದು ಮಂದಿ ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಮಹಿಳೆ ಅವರಿಂದ ತಪ್ಪಿಸಿಕೊಳ್ಳಲು 20 ಅಡಿ ಎತ್ತರದ ಬೃಹತ್ ಗೋಡೆ ಮೇಲಿಂದ ಹಾರಿ ಕೆಳಗೆ ಬಿದ್ದಿರುವ ವಿದ್ರಾವಕ ಘಟನೆ ನಡೆದಿದೆ.

ಉಪ ಕುಲಪತಿಗಳಿಗೆ ಬೆದರಿಕೆ: ಜೆಎನ್'ಯು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು
ವಿಶ್ವವಿದ್ಯಾಲಯದ ಉಪ ಕುಲಪತಿಗಳಿಗೆ ಬೆದರಿಕೆ ಹಾಕಿದ ಕಾರಣ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ದೆಹಲಿ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ...

ರಾಮಜಾಸ್ ಪ್ರಕರಣದಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳಿ; ಪೊಲೀಸರಿಗೆ ರಾಜನಾಥ್ ಸೂಚನೆ
ರಾಮಜಾಸ್ ಕಾಲೇಜು ಘರ್ಷಣೆಯ ಹಿನ್ನಲೆಯಲ್ಲಿ ಉಂಟಾಗಿರುವ ಬೆಳವಣಿಗೆಗಳ ಬಗ್ಗೆ ದೆಹಲಿ ಪೊಲೀಸರೊಂದಿಗೆ ಸಂಪರ್ಕದಲ್ಲಿರುವುದಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಸೋಮವಾರ ಹೇಳಿದ್ದಾರೆ.

ದೆಹಲಿ ಪೊಲೀಸರಿಂದ ಕಿರುಕುಳ; ನಾಪತ್ತೆಯಾಗಿರುವ ಜೆಎನ್ ಯು ವಿದ್ಯಾರ್ಥಿ ನಜೀಬ್ ಪೋಷಕರ ಆರೋಪ
ದೆಹಲಿ ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ನಾಪತ್ತೆಯಾಗಿರುವ ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್...

ಮತ್ತೆ ಖೋಟಾ ನೋಟು ಹಾವಳಿ; ದೆಹಲಿಯಲ್ಲಿ 6.1 ಲಕ್ಷ ರು.ಮೌಲ್ಯದ ನಕಲಿ ನೋಟು ವಶಕ್ಕೆ!
ಖೋಟಾ ನೋಟು ದಂಧೆ ಕೋರರು ಹೊಸ ನೋಟುಗಳನ್ನೂ ಕೂಡ ನಕಲಿಯಾಗಿ ಮುದ್ರಿಸಿ ಚಲಾವಣೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

ಉದ್ಯಮಿ ಸಂಜಯ್ ಭಂಡಾರಿ ವಿದೇಶಕ್ಕೆ ಪರಾರಿ ಪ್ರಕರಣ; ವರದಿ ಕೇಳಿದ ಕೇಂದ್ರ ಸರ್ಕಾರ!
ವಿಜಯ್ ಮಲ್ಯ ಪ್ರಕರಣ ಇನ್ನೂ ಹಸಿರಾಗಿರುವಂತೆ ಮತ್ತೋರ್ವ ಉದ್ಯಮಿ ಸಂಜಯ್ ಭಂಡಾರಿ ವಿದೇಶಕ್ಕೆ ಪರಾರಿಯಾದಿರುವ ಕುರಿತು ಮಾಹಿತಿ ತಿಳಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಬಗ್ಗೆ ವರದಿ ಕೇಳಿದೆ ಎಂದು ತಿಳಿದುಬಂದಿದೆ.

ವಿಜಯ್ ಮಲ್ಯ ಆಯ್ತು, ಈಗ ಶಸ್ತ್ರಾಸ್ತ್ರ ವ್ಯಾಪಾರಿ ಸಂಜಯ್ ಭಂಡಾರಿ ಲಂಡನ್ ಗೆ ಪರಾರಿ!
ವಿವಿಧ ಬ್ಯಾಂಕುಗಳಿಂದ ಪಡೆದ ಸಾಲದ ಮೊತ್ತವನ್ನು ಪಾವತಿ ಮಾಡದೇ ವಿದೇಶಕ್ಕೆ ಹಾರಿರುವ ಉದ್ಯಮಿ ವಿಜಯ್ ಮಲ್ಯ ಮಾದರಿಯಲ್ಲೇ ಭಾರತದ ಮತ್ತೊರ್ವ ಉದ್ಯಮಿ ಲಂಡನ್ ಗೆ ಹಾರಿರುವ ಶಂಕೆ ವ್ಯಕ್ತವಾಗುತ್ತಿದೆ.

ಜೆಎನ್ ಯು ವಿದ್ಯಾರ್ಥಿ ನಾಪತ್ತೆ: ಗೆಳೆಯರ ಸುಳ್ಳುಪತ್ತೆ ಪರೀಕ್ಷೆಗೆ ಮುಂದಾದ ಅಧಿಕಾರಿಗಳು!
ನಾಪತ್ತೆಯಾಗಿರುವ ಜೆಎನ್ ಯು ವಿದ್ಯಾರ್ಥಿ ಪ್ರಕರಣ ದೆಹಲಿ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ವಿದ್ಯಾರ್ಥಿ ಪತ್ತೆಗಾಗಿ ಪೊಲೀಸರು ಇದೀಗ ನಜೀಬ್ ಗೆಳೆಯರನ್ನು ಸುಳ್ಳು ಪತ್ತೆ ಪರೀಕ್ಷೆಗೊಳಪಡಿಸಲು...

ಜೆಎನ್ ಯು ಕ್ಯಾಂಪಸ್ ನಲ್ಲಿ 600 ಪೊಲೀಸರಿಂದ ನಜೀಬ್ ಗಾಗಿ ಶೋಧ!
ಅಕ್ಟೋಬರ್ ತಿಂಗಳಿನಿಂದ ನಾಪತ್ತೆಯಾಗಿರುವ ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಗಾಗಿ ದೆಹಲಿ ಪೊಲೀಸರು ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಡಿ.19 ರಂದು ಶೋಧಕಾರ್ಯ ನಡೆಸಿದ್ದಾರೆ.

