Delhi Police

ತಮಿಳುನಾಡು, ಕರ್ನಾಟಕದ ನಂತರ ದೆಹಲಿಯಲ್ಲಿ ಐಟಿ ಅಧಿಕಾರಿಗಳಿಂದ 13 ಕೋಟಿ ಹಣ ಜಪ್ತಿ
ದೆಹಲಿ ಅಪರಾಧ ವಿಭಾಗದ ಪೊಲೀಸರು ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಸುಮಾರು 13.65 ಕೋಟಿ ರು ಹಣ ವಶ ಪಡಿಸಿಕೊಂಡಿದ್ದಾರೆ....

ಜೆಎನ್'ಯು ವಿದ್ಯಾರ್ಥಿ ನಾಪತ್ತೆ ಪ್ರಕರಣ: ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಲಯ
ನಿಗೂಢವಾಗಿ ನಾಪತ್ತೆಯಾಗಿ ಹಲವು ದಿನಗಳು ಕಳೆದರೂ ಈ ವರೆಗೂ ಪತ್ತೆಯಾಗದ ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣವನ್ನು ಇಂದು ತನಿಖೆ ನಡೆಸಿರುವ ನ್ಯಾಯಾಲಯವು ದೆಹಲಿ ಪೊಲೀಸರನ್ನು ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ...

ಯುವತಿ ಶವದೊಂದಿಗೆ ಲೈಂಗಿಕ ಕ್ರಿಯೆ: ವ್ಯಕ್ತಿ ಬಂಧನ
ಯುವತಿ ಶವದೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಲ್ಲೆ ಆರೋಪ: ಎಎಪಿಯ ಮತ್ತೊಬ್ಬ ಶಾಸಕನ ಬಂಧನ
ಛಠ್ ಪೂಜಾ ಆಚರಣೆ ವೇಳೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರ ಆಮ್ ಆದ್ಮಿ...

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ: ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಸಮಾನ ವೇತನ ಮತ್ತು ಸಮಾಜ ಪಿಂಚಣಿ ಯೋಜನೆ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರುನ್ನು ದೆಹಲಿ ಪೊಲೀಸರು ಗುರುವಾರ ಮತ್ತೆ ಬಂಧನಕ್ಕೊಳಪಡಿಸಿದ್ದಾರೆಂದು ಮೂಲಗಳಿಂದ...

ಒಆರ್ ಒಪಿ ಗಾಗಿ ಆತ್ಮಹತ್ಯೆ: ರಾಹುಲ್ ಗಾಂಧಿ 2 ನೇ ಬಾರಿ ವಶಕ್ಕೆ
ಒಆರ್ ಒಪಿಗಾಗಿ ಆತ್ಮಹತ್ಯೆಗೆ ಶರಣಾಗಿರುವ ಮಾಜಿ ಸೈನಿಕ ರಾಮ್ ಕಿಶನ್ ಗರೆವಾಲ್ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಯತ್ನಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎರಡನೇ ಬಾರಿಗೆ ವಶಕ್ಕೆ

ನಾನು ಅರವಿಂದ್ ಕೇಜ್ರಿವಾಲ್ ರನ್ನು ಶೂಟ್ ಮಾಡುತ್ತೇನೆ: ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರನ್ನು ಶೂಟ್ ಮಾಡಿ ಕೊಲ್ಲುವುದಾಗಿ ಪೊಲೀಸ್ ಕಂಟ್ರೋಲ್ ರೂಂ ಗೆ ಬೆದರಿಕೆ ಕರೆಯೊಂದು ಬಂದಿದೆ.

ಕೇಜ್ರಿವಾಲ್ ರ್ಯಾಲಿಗೂ ಮುನ್ನ ಆಪ್ ಶಾಸಕ ಗುಲಾಬ್ ಸಿಂಗ್ ಬಂಧನ
ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ ಗುಲಾಬ್ ಸಿಂಗ್ ಅವರನ್ನು ದೆಹಲಿ ಪೊಲೀಸರು ಭಾನುವಾರ ಗುಜರಾತ್ ನಲ್ಲಿ...

ಇಶ್ರತ್ ಜಹಾನ್ ಪ್ರಕರಣದ ಕಡತ ನಾಪತ್ತೆ: ಗೃಹ ಇಲಾಖೆಯಿಂದ ಎಫ್ ಐಆರ್ ದಾಖಲು
ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣದ ಕಡತ ನಾಪತ್ತೆ ಪ್ರಕರಣ ಸಂಬಂಧ ಕೇಂದ್ರ ಗೃಹ ಇಲಾಖೆ ಭಾನುವಾರ ಎಫ್ ಐಆರ್ ದಾಖಲು ಮಾಡಿದೆ.

