Delhi Police

Delhi Blast: 'ಶಂಕಿತ ಆತ್ಮಹತ್ಯಾ ಬಾಂಬರ್ ಟೆಲಿಗ್ರಾಮ್‌ನಲ್ಲಿ ಮೂಲಭೂತವಾದಿ ವೈದ್ಯರ ಗುಂಪಿನ ಭಾಗವಾಗಿದ್ದ'; ಯಾರೀತ? ಇಲ್ಲಿದೆ ಮಾಹಿತಿ..
ಸ್ಫೋಟದಲ್ಲಿ ಅಮೋನಿಯಂ ನೈಟ್ರೇಟ್, ಇಂಧನ ತೈಲ ಮತ್ತು ಡಿಟೋನೇಟರ್‌ಗಳನ್ನು ಬಳಸಿರಬಹುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಪತ್ತೆ ಮಾಡಿದ್ದಾರೆ.

Delhi Red Fort blast: UAPA ಕೇಸು ದಾಖಲು; ಇಬ್ಬರ ಬಂಧನ; ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ
ಭಯೋತ್ಪಾದಕ ಕೃತ್ಯದ ಶಂಕೆ ವ್ಯಕ್ತಪಡಿಸಿ ತನಿಖಾಧಿಕಾರಿಗಳು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ)ಯನ್ನು ಅನ್ವಯಿಸಿ ತನಿಖೆ ಮುಂದುವರಿಸಿದ್ದಾರೆ.

ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: 145 ಕೆಜಿ ತೂಕ ಎತ್ತಿ ಪದಕ ಪಡೆದ 7 ತಿಂಗಳ ಗರ್ಭಿಣಿ; ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ಸಾಧನೆಗೆ ಅಭಿನಂದನೆಗಳ ಮಹಾಪೂರ!
ಧೈರ್ಯವಿದ್ದರೆ ಯಾವುದೂ ಅಸಾಧ್ಯವಲ್ಲ ಎಂದು ಅವರು ತಮ್ಮ ಸಾಧನೆಯ ಮೂಲಕ ಸಂದೇಶ ಸಾರಿದ್ದಾರೆ.

ಲೈಂಗಿಕ ಕಿರುಕುಳ: ಚೈತನ್ಯಾನಂದ ಸರಸ್ವತಿ ಸನ್ಯಾಸಿಯೇ ಅಲ್ಲ- ದೆಹಲಿ ಪೊಲೀಸರು
ಸನ್ಯಾಸಿಯು ಖಾವಿ ಧರಿಸಲು ಮತ್ತು ಧಾರ್ಮಿಕ ಪುಸ್ತಕಗಳನ್ನು ಓದಲು ಅವಕಾಶ ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ನ್ಯಾಯಾಂಗ ಬಂಧನದಲ್ಲಿರುವ ಚೈತನ್ಯಾನಂದ ಅವರು ಅರ್ಜಿ ಸಲ್ಲಿಸಿದ್ದಾರೆ.

ದೆಹಲಿ ಪೊಲೀಸರಿಂದ ವಿವಿಧ ರಾಜ್ಯಗಳಲ್ಲಿ ಐವರು ಉಗ್ರರ ಬಂಧನ: ಐಇಡಿ ತಯಾರಿಕೆಯ ಸ್ಫೋಟಕ ವಶ
ಇಬ್ಬರು ಭಯೋತ್ಪಾದಕರನ್ನು ಆಫ್ತಾಬ್ ಮತ್ತು ಸುಫಿಯಾನ್ ಎಂದು ಗುರುತಿಸಲಾಗಿದ್ದು, ಅವರು ಸ್ಫೋಟಕಗಳನ್ನು ತಯಾರಿಸುವಲ್ಲಿ ಪರಿಣಿತರು ಎಂದು ಹೆಸರಿಸಲಾಗಿದೆ.

ದೆಹಲಿ ಸಿಎಂ ಮೇಲೆ ಹಲ್ಲೆ: ಇಬ್ಬರ ವಿರುದ್ಧ ಕ್ರಿಮಿನಲ್ ಪಿತೂರಿ ಕೇಸ್ ದಾಖಲು
ಈ ಹಲ್ಲೆ ಒಂದು ಪ್ರತ್ಯೇಕ ಕೃತ್ಯವಲ್ಲ, ಬದಲಾಗಿ ಯೋಜಿತ ಪಿತೂರಿಯ ಭಾಗವಾಗಿದೆ ಎಂದು ಸೂಚಿಸುವ ಪುರಾವೆಗಳನ್ನು ಕಂಡುಕೊಂಡ ನಂತರ ಹೊಸ ಆರೋಪವನ್ನು ಸೇರಿಸಲಾಗಿದೆ.

ಸಾಲ ಕೊಡಿಸುವುದಾಗಿ 5 ಕೋಟಿ ರೂ ವಂಚನೆ: ನಟ 'ಪವರ್‌ಸ್ಟಾರ್' ಶ್ರೀನಿವಾಸನ್ ಬಂಧನ
ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಪವರ್‌ಸ್ಟಾರ್ ಎಂದೂ ಕರೆಯಲ್ಪಡುವ ತಮಿಳು ಚಲನಚಿತ್ರ ನಟ ಎಸ್ ಶ್ರೀನಿವಾಸನ್ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯ 20 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಪೊಲೀಸ್, ಅಗ್ನಿಶಾಮಕ ದಳದ ನಿಯೋಜನೆ
ಪೊಲೀಸರ ಪ್ರಕಾರ, ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿರುವ ರಿಚ್ಮಂಡ್ ಗ್ಲೋಬಲ್ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದೆ.

ಫೋನ್ ಕದ್ದ ಕಳ್ಳ.. ಕಂಪ್ಲೆಂಟ್ ಕೊಟ್ಟ ಗಂಡ.. ಸುಪಾರಿ ನೀಡಿದ್ದು ಹೆಂಡತೀನೆ!: Extramarital Affair ಮುಚ್ಚಲು ಹರಸಾಹಸ!
ದೆಹಲಿಯಲ್ಲಿ ನಡೆದ ಫೋನ್ ಕಳ್ಳತನ ಘಟನೆ ಆಘಾತಕಾರಿ ಸಂಗತಿಗಳನ್ನು ಹೊರಗೆಳೆದಿದ್ದು, ವಿವಾಹೇತರ ಸಂಬಂಧವೊಂದು ಬಯಲಾಗಿದೆ.

