Delhi Police

Serial Killer Doctor: ದೇಹಗಳನ್ನು ಮೊಸಳೆಗೆ ಹಾಕುತ್ತಿದ್ದ ಡಾಕ್ಟರ್ ಬಂಧನ!
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ಸಾವಿನ ಭೀತಿ ಹುಟ್ಟಿಸಿದ್ದ Doctor Death ನನ್ನು ಬಂಧಿಸುವಲ್ಲಿ ಕೊನೆಗೂ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ದೆಹಲಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ: ಲಿಂಗ ಬದಲಿಸಿಕೊಂಡು ಅಕ್ರಮವಾಗಿ ನೆಲೆಸಿದ್ದ 6 ಬಾಂಗ್ಲಾ ಯುವಕರ ಬಂಧನ!
ಎಲ್ಲಾ ಆರು ವಲಸಿಗರನ್ನು ಗಡೀಪಾರು ಪ್ರಕ್ರಿಯೆಗಾಗಿ ಆರ್‌ಕೆ ಪುರಂನಲ್ಲಿರುವ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ (ಎಫ್‌ಆರ್‌ಆರ್‌ಒ) ಹಸ್ತಾಂತರಿಸಲಾಗಿದೆ.

ಸಾರ್ವಜನಿಕ ಆಸ್ತಿ ವಿರೂಪ ಕಾಯ್ದೆ ಉಲ್ಲಂಘನೆ ಆರೋಪ: ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ FIR
ಮಾರ್ಚ್ 11 ರಂದು ನ್ಯಾಯಾಲಯ ಹೊರಡಿಸಿದ ನಿರ್ದೇಶನದ ಪ್ರಕಾರ ಎಫ್‌ಐಆರ್ ನೋಂದಣಿ ಮಾಡಲಾಗಿದೆ. ದೂರನ್ನು ಔಪಚಾರಿಕವಾಗಿ ದಾಖಲಿಸಿಕೊಂಡು ಅನುಸರಣಾ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿತ್ತು.

ಜಿಂಕೆ ಪಾರ್ಕ್‌ನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಯುವಕ-ಯುವತಿ ಮೃತದೇಹ ಪತ್ತೆ; ಸಾವಲ್ಲಿ ಒಂದಾದ ಜೋಡಿ!
ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಪ್ರಕರಣದಂತೆ ಕಂಡುಬರುತ್ತಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೊಂದಲಮಯ ಪ್ರಕಟಣೆಗಳಿಂದಾಗಿ ಕಾಲ್ತುಳಿತ: ಪ್ರಾಥಮಿಕ ತನಿಖೆ ಬಳಿಕ ದೆಹಲಿ ಪೊಲೀಸ್ ಮಾಹಿತಿ!
ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ, ಪ್ಲಾಟ್‌ಫಾರ್ಮ್ 16 ರಲ್ಲಿ ಪ್ರಯಾಗ್‌ರಾಜ್ ವಿಶೇಷ ರೈಲಿನ ಆಗಮನದ ಘೋಷಣೆಯು ಪ್ಲಾಟ್‌ಫಾರ್ಮ್ 14 ರಲ್ಲಿ ಪ್ರಯಾಗ್‌ರಾಜ್ ಎಕ್ಸ್‌ಪ್ರೆಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕರಲ್ಲಿ ಭಾರಿ ಗೊಂದಲವನ್ನು ಉಂಟುಮಾಡಿತು.

Delhi metro ನಿಲ್ದಾಣದಲ್ಲಿ ಹೈ ಡ್ರಾಮಾ: ಟಿಕೆಟ್ ಇಲ್ಲ.. ಸೆಕ್ಯುರಿಟಿ ಚೆಕ್ ಇಲ್ಲ...; ಏಕಾಏಕಿ ನುಗ್ಗಿದ ಜನ, ಕೈ ಕಟ್ಟಿ ನಿಂತ ಭದ್ರತಾ ಸಿಬ್ಬಂದಿ, Video Viral
ಈ ವಿಡಿಯೋ ಯಾವಾಗ ಸೆರೆ ಹಿಡಿದದ್ದು ಎಂಬುದು ಸ್ಪಷ್ಟವಾಗಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಭೇಟಿ; ದೆಹಲಿ ಪೊಲೀಸರಿಂದ ಮತದಾರರಿಗೆ ಬೆದರಿಕೆ ಆರೋಪ
ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಜ್ರಿವಾಲ್, ಮತದಾರರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಲು ಬಿಜೆಪಿ ಮತ್ತು ದೆಹಲಿ ಪೊಲೀಸರು "ಗೂಂಡಾಗಿರಿ"ಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ವಿದೇಶಿ ಮಾಡೆಲ್ ಎಂದು ಹೇಳಿಕೊಂಡು 700 ಯುವತಿಯರಿಗೆ ವಂಚಿಸಿದ ಭೂಪ!
ಪೊಲೀಸ್ ಮೂಲಗಳ ಪ್ರಕಾರ ಈತ ಖ್ಯಾತ ಡೇಟಿಂಗ್ ಅಪ್ಲಿಕೇಶನ್‌ಗಳು ಮತ್ತು ವರ್ಚುವಲ್ ಮೊಬೈಲ್ ಸಂಖ್ಯೆಗಳ ಸಹಾಯದಿಂದ 700ಕ್ಕೂ ಅಧಿಕ ಹುಡುಗಿಯರು ಮತ್ತು ಮಹಿಳೆಯರನ್ನು ಬಲೆಗೆ ಬೀಳಿಸಿಕೊಂಡು ಅವರಿಗೆ ವಂಚಿಸಿದ್ದಾನೆ.

Delhi: ವಿಚ್ಛೇದನ, ಪತ್ನಿಯೊಂದಿಗಿನ ವ್ಯವಹಾರ ವಿವಾದ; ಕೆಫೆ ಮಾಲೀಕ ಆತ್ಮಹತ್ಯೆ!
ಪೊಲೀಸ್ ಮೂಲಗಳ ಪ್ರಕಾರ, ಪುನೀತ್ ಖುರಾನಾ ಮತ್ತು ಅವರ ಪತ್ನಿ ಮಾಣಿಕಾ ಜಗದೀಶ್ ಪಹ್ವಾ ವಿಚ್ಛೇದನ ಪಡೆಯುವ ಹಂತದಲ್ಲಿದ್ದರು.

