Delhi Police

Delhi: Snack packet ಗಳಲ್ಲಿ ಅಡಗಿಸಿಟ್ಟಿದ್ದ 2 ಸಾವಿರ ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ!
ದೆಹಲಿ ಪೊಲೀಸ್ ವಿಶೇಷ ಘಟಕವು ಗುರುವಾರ ಮತ್ತೊಂದು ಬೃಹತ್ ಮಾದಕವಸ್ತು ಕಳ್ಳಸಾಗಣೆ ಜಾಲ ಭೇದಿಸಿದ್ದು, ದೆಹಲಿಯ ರಮೇಶ್ ನಗರ ಪ್ರದೇಶದಲ್ಲಿರುವ ಗೋದಾಮಿನಿಂದ 2000 ಕೋಟಿ ರೂ. ಮೌಲ್ಯದ ಸುಮಾರು 200 ಕೆಜಿಗಳಷ್ಟು ಕೊಕೇನ್ ಅನ್ನು ವಶಪಡಿಸಿಕೊಂಡಿದೆ.

ದೆಹಲಿ ಪೊಲೀಸರ ಭರ್ಜರಿ ಭೇಟೆ: 2,000 ಕೋಟಿ ರೂ. ಮೌಲ್ಯದ 565 ಕೆಜಿ ಕೊಕೇನ್ ಜಪ್ತಿ
ದೆಹಲಿ ಪೊಲೀಸ್ ವಿಶೇಷ ಘಟಕದ ತಂಡ, ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ನಾಲ್ವರನ್ನು ಬಂಧಿಸಿದ್ದು, ಅವರಿಂದ 565 ಕಿಲೋಗ್ರಾಂ ಕೊಕೋನ್ ವಶಪಡಿಸಿಕೊಂಡಿದೆ.

ದೆಹಲಿ-ವೈಜಾಗ್ ಏರ್ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ!
ಬಂದರು ನಗರದಲ್ಲಿ ಲ್ಯಾಂಡಿಂಗ್ ಆದ ಬಳಿಕ ಸಂಪೂರ್ಣ ಪರಿಶೀಲನೆ ನಡೆಸಲಾಗಿದ್ದು, ಅದು ಸುಳ್ಳು ಎಂಬುದು ತಿಳಿದುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫುಟ್ಪಾತ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್; 3 ಸಾವು, ಇಬ್ಬರ ಸ್ಥಿತಿ ಗಂಭೀರ
ದೆಹಲಿಯ ಶಾಸ್ತ್ರಿ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಮುಂಜಾನೆ 4.30ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ವೊಂದು ನೇರವಾಗಿ ಫುಟ್‌ಪಾತ್ ಮೇಲೆ ಹತ್ತಿದ್ದು, ಅಲ್ಲಿ ಮಲಗಿದ್ದ ಐವರ ಮೇಲೆ ಹರಿದಿದೆ.

VIDEO: ಸ್ನೇಹಿತನೊಂದಿಗೆ ಮಾತನಾಡುತ್ತಿದ್ದಾಗಲೇ ತಲೆ ಮೇಲೆ AC ಬಿದ್ದು ಯುವಕ ಸಾವು, ಮತ್ತೋರ್ವ ಗಂಭೀರ
ದೆಹಲಿಯ ಡಿಬಿಜಿ ರೋಡ್ ನಲ್ಲಿ ಈ ಘಟನೆ ನಡೆದಿದ್ದು, ಆಗಷ್ಟೇ ದ್ವಿಚಕ್ರವಾಹನದಲ್ಲಿ ಬಂದ ಯುವಕ ತನ್ನ ಸ್ಥೇಹಿತನೊಂದಿಗೆ ಮಾತನಾಡುತ್ತಿದ್ದ ವೇಳೆ ಮೇಲೆ ಅಳವಡಿಸಲಾಗಿದ್ದ ಎಸಿ ಉರುಳಿ ಆತನ ತಲೆ ಮೇಲೆ ಬಿದ್ದಿದೆ.

Puja Khedkar ಗೆ ದೆಹಲಿ ಹೈ ಕೋರ್ಟ್ ಬಿಗ್ ರಿಲೀಫ್; ಬಂಧನಕ್ಕೆ ಮಧ್ಯಂತರ ತಡೆ
ವಿವಾದಿತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ (Puja Khedkar)ಗೆ ದೆಹಲಿ ಹೈಕೋರ್ಟ್ ದೊಡ್ಡ ರಿಲೀಫ್ ನೀಡಿದ್ದು, ಬಂಧನದಿಂದ ''ಮಧ್ಯಂತರ'' ರಕ್ಷಣೆ ನೀಡಿದೆ.

ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದ ಮೊಯಿತ್ರಾ, 'ತನ್ನ ಬಾಸ್ ನ ಪೈಜಾಮವನ್ನು ಹಿಡಿದುಕೊಳ್ಳುವಲ್ಲಿ ನಿರತಳಾಗಿದ್ದಾರೆ' ಎಂದು ಬರೆದಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾದ ನಂತರ ತಮ್ಮ ಫೋಸ್ಟ್ ನ್ನು ಡಿಲೀಟ್ ಮಾಡಿದ್ದರು.

ಓವೈಸಿ ಮನೆ ಧ್ವಂಸ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು
ಬಲಪಂಥೀಯ ಸಂಘಟನೆಗಳ ಸದಸ್ಯರು ಎನ್ನಲಾದ ಕೆಲವು ಅಪರಿಚಿತ ದುಷ್ಕರ್ಮಿಗಳು ಗುರುವಾರ ದೆಹಲಿಯ ಲುಟ್ಯೆನ್‌ನ ಅಶೋಕ ರಸ್ತೆಯಲ್ಲಿರುವ ಓವೈಸಿ ನಿವಾಸದ ಹೊರಗೆ ಇರುವ ಸಂಸದರ ನಾಮಫಲಕಕ್ಕೆ ಕಪ್ಪು ಬಣ್ಣ ಬಳಿದಿದ್ದಾರೆ.

Video: ಮೆಟ್ರೋ, ವಿಮಾನ ಆಯ್ತು.. ಈಗ ರೈಲಿನಲ್ಲೂ ಜೋಡಿಯ ಅಶ್ಲೀಲ ವರ್ತನೆ, ಸಹ ಪ್ರಯಾಣಿಕರ ಆಕ್ರೋಶ!
ಚಲಿಸುತ್ತಿರುವ ರೈಲಿನಲ್ಲಿ ಯುವ ಜೋಡಿಯೊಂದು ಅಶ್ಲೀಲವಾಗಿ ವರ್ತಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

