Delhi poll

ದೆಹಲಿ ವಿಧಾನಸಭಾ ಚುನಾವಣೆ 2025: ಈವರೆಗೂ ಶೇ.33.31ರಷ್ಟು ಮತದಾನ, ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಎಂ ಅತಿಶಿ ಮತದಾನ
ರಾಷ್ಟ್ರ ರಾಜಧಾನಿಯಲ್ಲಿಂದು 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಬೆಳ್ಳಂಬೆಳಗ್ಗೆ ಕೊರೆವ ಚಳಿಯನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದಲೇ ಹಕ್ಕು ಚಲಾಯಿಸುತ್ತಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆ 2025: ಮತದಾನ ಪ್ರಕ್ರಿಯೆ ಆರಂಭ, ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಗದ್ದುಗೆ ಯಾರಿಗೆ?
ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಸತತ 10 ವರ್ಷಗಳಿಂದ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಹ್ಯಾಟ್ರಿಕ್ ಕನಸಿನಲ್ಲಿದ್ದರೆ, 27 ವರ್ಷಗಳ ಬಳಿಕ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಬಿಜೆಪಿ ಹಾಗೂ 10 ವರ್ಷಗಳ ಬಳಿಕ ಅಧಿಕಾರದ ಗುರಿಯಲ್ಲಿ ಕಾಂಗ್ರೆಸ್ ಇದೆ.

ರಾಮನ ಹೆಸರಿನಲ್ಲಿ ಮತಯಾಚಿಸುವುದನ್ನು ಬಿಡಿ; ಬಿಜೆಪಿಗೆ ಕಾಂಗ್ರೆಸ್ ಸಲಹೆ
ಬಿಜೆಪಿ ಭಗವಾನ್ ರಾಮನ ಹೆಸರಿನಲ್ಲಿ ಮತಯಾಚಿಸುವುದನ್ನು ಬಿಡಬೇಕು ಎಂದು ಕಾಂಗ್ರೆಸ್ ಟೀಕಿಸಿದೆ.

ಅಯೋಧ್ಯಾ ದೇಗುಲ ಟ್ರಸ್ಟ್ ಗೂ ದೆಹಲಿ ಚುನಾವಣೆಗೂ ಸಂಬಂಧವಿಲ್ಲ; ಕೇಂದ್ರ ಸಚಿವ ಜವಡೇಕರ್
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯದ ಮೇಲ್ವಿಚಾರಣೆಗಾಗಿ ಟ್ರಸ್ಟ್ ರಚನೆ ಮಾಡುವ ಸಂಪುಟ ಸಭೆಯ ನಿರ್ಧಾರವನ್ನು ದೆಹಲಿ ಚುನಾವಣಾ ಪ್ರಚಾರಕ್ಕೆ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸರಣ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

