Delhi poll result

ದೆಹಲಿಯಲ್ಲಿ ಕೇಸರಿ ಕಮಾಲ್: ಇತರೆ ರಾಜ್ಯಗಳಲ್ಲೂ ಇದೇ ತಂತ್ರ ಪ್ರಯೋಗಕ್ಕೆ BJP ಮುಂದು
ರಾಜಕೀಯ

ದೆಹಲಿಯಲ್ಲಿ ಕೇಸರಿ ಕಮಾಲ್: ಇತರೆ ರಾಜ್ಯಗಳಲ್ಲೂ ಇದೇ ತಂತ್ರ ಪ್ರಯೋಗಕ್ಕೆ BJP ಮುಂದು

ಬಿಜೆಪಿ ಅತ್ಯಂತ ಸಂಘಟಿತ ರೀತಿಯಲ್ಲಿ ಪ್ರಚಾರ ನಡೆಸಿದ್ದು, ದೆಹಲಿ ಜನತೆಗೆ ಶುದ್ಧ ಆಡಳಿತ ನೀಡುವ ಭರವಸೆ ನೀಡಿತ್ತು. ಇದು ಜನರನ್ನು ಆಕರ್ಷಿಸಿದೆ.

ದೆಹಲಿ ಜನತೆ ತುಷ್ಟೀಕರಣ ರಾಜಕೀಯವನ್ನು ತಿರಸ್ಕರಿಸಿದೆ: ಹೆಚ್‌.ಡಿ ಕುಮಾರಸ್ವಾಮಿ
ರಾಜಕೀಯ

ದೆಹಲಿ ಜನತೆ ತುಷ್ಟೀಕರಣ ರಾಜಕೀಯವನ್ನು ತಿರಸ್ಕರಿಸಿದೆ: ಹೆಚ್‌.ಡಿ ಕುಮಾರಸ್ವಾಮಿ

ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ.

ದೆಹಲಿ ಚುನಾವಣಾ ಫಲಿತಾಂಶ ಭವಿಷ್ಯದಲ್ಲಿ ಕರ್ನಾಟಕದಲ್ಲೂ ಪ್ರತಿಫಲಿಸಲಿದೆ: ಬಿ.ವೈ ವಿಜಯೇಂದ್ರ
ರಾಜಕೀಯ

ದೆಹಲಿ ಚುನಾವಣಾ ಫಲಿತಾಂಶ ಭವಿಷ್ಯದಲ್ಲಿ ಕರ್ನಾಟಕದಲ್ಲೂ ಪ್ರತಿಫಲಿಸಲಿದೆ: ಬಿ.ವೈ ವಿಜಯೇಂದ್ರ

ಬಿಜೆಪಿ ವಿರುದ್ಧ ಸುಳ್ಳು ಅಪಪ್ರಚಾರಗಳನ್ನು ನಡೆಸಿ ತಾತ್ಕಾಲಿಕ ಗೆಲುವು ಸಾಧಿಸಬಹುದೇ ಹೊರತು ಪಕ್ಷ ಸಿದ್ಧಾಂತದೊಂದಿಗೆ ಸೆಣಸಿ ಬಿಜೆಪಿ ಮಣಿಸಲು ಸಾಧ್ಯವಿಲ್ಲ ಎನ್ನುವುದನ್ನು ದೆಹಲಿಯ ಫಲಿತಾಂಶ ತೋರಿಸಿಕೊಟ್ಟಿದೆ.

ಅರಾಜಕತೆ ಸೃಷ್ಟಿಸುತ್ತಿದ್ದವರಿಗೆ ದೆಹಲಿ ಜನತೆ ಕಪಾಳ ಮೋಕ್ಷ: ಪ್ರಹ್ಲಾದ್ ಜೋಶಿ
ರಾಜಕೀಯ

ಅರಾಜಕತೆ ಸೃಷ್ಟಿಸುತ್ತಿದ್ದವರಿಗೆ ದೆಹಲಿ ಜನತೆ ಕಪಾಳ ಮೋಕ್ಷ: ಪ್ರಹ್ಲಾದ್ ಜೋಶಿ

ಜನ ವಿರೋಧಿ, ಅಭಿವೃದ್ಧಿ ವಿರೋಧಿ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿರುವ"ವರಿಗೆ ಬಾಗಿಲು ತೋರಿಸಿದ್ದಾರೆ. ಪ್ರಧಾನಿ ಮೋದಿಯವರ ಪ್ರಾಮಾಣಿಕ, ಸ್ವಚ್ಛ ಆಡಳಿತ ಮತ್ತು ನಿಜವಾದ ಪ್ರಜಾಪ್ರಭುತ್ವವನ್ನು ಬೆಂಬಲಿಸಿದ್ದಾರೆ.

Delhi Election Results 2025: ಮತ ಎಣಿಕೆ ಪ್ರಕ್ರಿಯೆ ಆರಂಭ, ಅಭ್ಯರ್ಥಿಗಳ ಎದೆಯಲ್ಲಿ ಢವಢವ!
ದೇಶ

Delhi Election Results 2025: ಮತ ಎಣಿಕೆ ಪ್ರಕ್ರಿಯೆ ಆರಂಭ, ಅಭ್ಯರ್ಥಿಗಳ ಎದೆಯಲ್ಲಿ ಢವಢವ!

ರಾಜಧಾನಿಯ ಎಲ್ಲಾ 70 ಸ್ಥಾನಗಳಿಗೂ 699 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತಎಣಿಕೆ ಪ್ರಕ್ರಿಯೆ ಶುರುವಾಗಿರುವ ಹಿನ್ನೆಲೆಯಲ್ಲಿ ಎಲ್ಲರ ಎದೆಯಲ್ಲಿ ಢವಢವ ಶುರುವಾಗಿದೆ.

ದೆಹಲಿ ಗೆಲುವು ಬಳಿಕ ಬೆಂಗಳೂರಿನಲ್ಲಿ ಚುರುಕುಗೊಳ್ಳುತ್ತಿರುವ ಆಮ್ ಆದ್ಮಿ ಪಕ್ಷ
ರಾಜ್ಯ

ದೆಹಲಿ ಗೆಲುವು ಬಳಿಕ ಬೆಂಗಳೂರಿನಲ್ಲಿ ಚುರುಕುಗೊಳ್ಳುತ್ತಿರುವ ಆಮ್ ಆದ್ಮಿ ಪಕ್ಷ

ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಆಪ್ ಪಕ್ಷದ ಮನೋಸ್ಥೈರ್ಯ ಹೆಚ್ಚಾಗಿದ್ದು, ಐಟಿ ಸಿಟಿ ಬೆಂಗಳೂರಿನಲ್ಲಿಯೂ ತನ್ನ ಕಾರ್ಯವನ್ನು ಚುರುಕುಗೊಳಿಸಲು ಮುಂದಾಗಿದೆ.