ದೇಶDelhi poll result: ನಿಮ್ಮಲ್ಲೇ ನೀವು ಇನ್ನಷ್ಟು ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿಬಿಡಿ!; APP, Congress ಕುರಿತು Omar Abdullah ಟ್ರೋಲ್
ಈ ವರೆಗಿನ ಮಾಹಿತಿಯ ಪ್ರಕಾರ ದೆಹಲಿಯಲ್ಲಿ 40 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರೆ ಆಮ್ ಆದ್ಮಿ ಪಕ್ಷ 30 ಸ್ಥಾನಗಳಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡಿದೆ.