Delhi polls

ಮಾಜಿ ಡಿಸಿಎಂ, AAP ನಾಯಕ ಮನೀಶ್ ಸಿಸೋಡಿಯಾ ಸೋಲು
ಫಲಿತಾಂಶ ಪ್ರಕಟಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮನೀಶ್ ಸಿಸೋಡಿಯಾ, ಪಕ್ಷದ ಕಾರ್ಯಕರ್ತರು ಚುನಾವಣೆಯಲ್ಲಿ ಶಕ್ತಿಮೀರಿ ಕೆಲಸ ಮಾಡಿದ್ದಾರೆ. ಸಾಕಷ್ಟು ಪ್ರಚಾರ ನಡೆಸಿದ್ದರು. ನಾವೆಲ್ಲರೂ ಕಷ್ಟಪಟ್ಟು ಕೆಲಸ ಮಾಡಿದ್ದೇವೆ ಎಂದರು.

ದೆಹಲಿ ವಿಧಾನಸಭೆ ಚುನಾವಣೆ: ಸಂಜೆ 5 ಗಂಟೆಯವರೆಗೆ ಶೇ. 57 ರಷ್ಟು ಮತದಾನ
ದೆಹಲಿಯ 70 ವಿಧಾನಸಭಾ ಸ್ಥಾನಗಳಿಗೆ ಇಂದು ಒಂದೇ ಹಂತದಲ್ಲಿ ಚುನಾವಣೆ ನಡೆದಿದ್ದು, ಬೆಳಗ್ಗೆ 7.00 ಗಂಟೆಗೆ ಮತದಾನ ಪ್ರಾರಂಭವಾಯಿತು.

ವೈಯಕ್ತಿಕ ಲಾಭಕ್ಕೆ ಪ್ರಜಾಪ್ರಭುತ್ವ ಬಲಿಕೊಡಬೇಡಿ: CEC ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
ದೆಹಲಿಯಲ್ಲಿ ವರದಿ ಮಾಡುವಾಗ ತಮ್ಮೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ. ಪತ್ರಕರ್ತರಿಗೆ ಕಿರುಕುಳ, ಬೆದರಿಕೆ ಹಾಕಲಾಗಿದೆ ಎಂದು ದೂರು ನೀಡಲಾಗಿದೆ.

ದೆಹಲಿ ಚುನಾವಣೆಗೂ ಮುನ್ನ ಎಂಟು ಎಎಪಿ ಶಾಸಕರು ಬಿಜೆಪಿ ಸೇರ್ಪಡೆ
ಇಂದು ಬಿಜೆಪಿ ಸೇರಿದ ಎಲ್ಲಾ ಎಂಟು ಶಾಸಕರಿಗೆ ಈ ಬಾರಿ ಎಎಪಿ, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದೆ. ಹೀಗಾಗಿ ಎಎಪಿ ತೊರೆದು, ಬಿಜೆಪಿ ಸೇರಿದ್ದಾರೆ.

ದೆಹಲಿ ಚುನಾವಣೆ: ಶಿವಸೇನೆ(ಯುಬಿಟಿ) 'ತಟಸ್ಥ'; ಕಾಂಗ್ರೆಸ್ ಅಥವಾ ಎಎಪಿ ಪರ ಪ್ರಚಾರ ಮಾಡಲು ನಕಾರ!
ಇಂಡಿಯಾ ಮೈತ್ರಿಕೂಟದ ಸದಸ್ಯರಾಗಿರುವ ಎಎಪಿ ಮತ್ತು ಕಾಂಗ್ರೆಸ್ ಎರಡೂ ಶಿವಸೇನೆಯ(ಯುಬಿಟಿ) ಸ್ನೇಹಿತರು ಎಂದು ರಾವತ್ ಒತ್ತಿ ಹೇಳಿದ್ದಾರೆ.

ದೆಹಲಿ ಚುನಾವಣೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪೂರ್ವಾಂಚಲಿಗರಿಗೆ ಪ್ರತ್ಯೇಕ ಸಚಿವಾಲಯ, ಬಜೆಟ್ ಭರವಸೆ
ಆಮ್ ಆದ್ಮಿ ಪಕ್ಷ(ಎಎಪಿ) ದೆಹಲಿಯ ವಿಶ್ವ ದರ್ಜೆಯ ಮೂಲಸೌಕರ್ಯವನ್ನು ನಾಶಪಡಿಸಿ ಅದನ್ನು ಕಸದ ಬುಟ್ಟಿಯನ್ನಾಗಿ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ದೆಹಲಿ ಚುನಾವಣೆ: ಕೇಜ್ರಿವಾಲ್, ಮಾನ್ ಗೆ 100 ಕೋಟಿ ರೂ ಮಾನನಷ್ಟ ನೋಟಿಸ್!
21.1.2025 ರಂದು ಸುಳ್ಳು ತಪ್ಪುದಾರಿಗೆಳೆಯುವ ಹೇಳಿಕೆ, ಆಧಾರರಹಿತ ಟ್ವೀಟ್, ಮರು ಟ್ವೀಟ್‌ಗಳ ಮೂಲಕ ಮಾನಹಾನಿ ಮಾಡಿದ ಆರೋಪದ ಮೇಲೆ ಕೇಜ್ರಿವಾಲ್ ಮತ್ತು ಮಾನ್ ವಿರುದ್ಧ ನೋಟಿಸ್ ಕಳುಹಿಸಲಾಗಿದೆ.

ದೆಹಲಿ ಚುನಾವಣೆಗೂ ಮುನ್ನ ಇಬ್ಬರು ಎಎಪಿ ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆ
70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 5 ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ದೆಹಲಿ ಚುನಾವಣೆ: ಕಾಂಗ್ರೆಸ್ ಪ್ರಚಾರಕ್ಕೆ ರಾಹುಲ್ ಚಾಲನೆ; ಕೇಜ್ರಿವಾಲ್, ಮೋದಿ ವಿರುದ್ಧ ಟೀಕಾ ಪ್ರಹಾರ!
ಮೋದಿ ಅಥವಾ ಕೇಜ್ರಿವಾಲ್ ಅದಾನಿ ವಿರುದ್ಧ ಮಾತನಾಡುವುದನ್ನು ನೀವು ಎಂದಾದರೂ ನೋಡಿದ್ದೀರಾ?

