Delhi polls

ನಾನು ಸಿಎಂ ಅಭ್ಯರ್ಥಿಯಲ್ಲ, ಎಎಪಿಯಿಂದ ಸುಳ್ಳು ಪ್ರಚಾರ: ಕೇಜ್ರಿವಾಲ್‌ಗೆ ರಮೇಶ್ ಬಿಧುರಿ ತಿರುಗೇಟು!
ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಪಕ್ಷವು ನಿರಂತರವಾಗಿ ತನ್ನ ಆಶೀರ್ವಾದ ನೀಡಿ, ನನ್ನ ಮೇಲೆ ವಿಶ್ವಾಸ ವ್ಯಕ್ತಪಡಿಸಿದೆ. ಸತತ 25 ವರ್ಷಗಳ ಕಾಲ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದೇನೆ.

ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಯುವಕರಿಗೆ 8,500 ರೂ. ಗ್ಯಾರಂಟಿ ಯೋಜನೆ!
ಜನವರಿ 8ರಂದು ಪಕ್ಷವು 'ಜೀವನ ರಕ್ಷಾ ಯೋಜನೆ'ಯನ್ನು ಘೋಷಿಸಿತು. ಇದರಲ್ಲಿ 25 ಲಕ್ಷ ರೂ.ಗಳವರೆಗೆ ಉಚಿತ ಆರೋಗ್ಯ ವಿಮೆಯ ಭರವಸೆ ನೀಡಿತು. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 5 ರಂದು ಮತದಾನ ನಡೆಯಲಿದೆ.

ಚುನಾವಣೆ: ಹರ್ಯಾಣ, ಮಹಾರಾಷ್ಟ್ರ ಬಳಿಕ ದೆಹಲಿಯಲ್ಲಿ BJP ನೆರವಿಗೆ ಧಾವಿಸಿದ RSS; ವಿಭಿನ್ನ ತಂತ್ರಗಾರಿಕೆಗೆ ಯೋಜನೆ!
ಅಭಿವೃದ್ಧಿ ಮತ್ತು ಪರಿಸರದಂತಹ ಪ್ರಮುಖ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು, ಮತದಾನ ಮಾಡಲು ಜನರನ್ನು ಪ್ರೋತ್ಸಾಹಿಸಲು ನಗರದಾದ್ಯಂತ ಸಾವಿರಾರು ಸಣ್ಣ ಸಭೆಗಳನ್ನು ನಡೆಸಲು ಸಂಸ್ಥೆ ಯೋಜಿಸಿದೆ.

ದೆಹಲಿ ಚುನಾವಣೆಗೂ ಮುನ್ನ ಬಾಂಗ್ಲಾ ನುಸುಳುಕೋರರಿಗೆ ಮತದಾರರ ಚೀಟಿ ಒದಗಿಸುತ್ತಿದ್ದ 11 ಮಂದಿ ಬಂಧನ!
ಬಾಂಗ್ಲಾದೇಶಿ ನುಸುಳುಕೋರರು ಅರಣ್ಯ ಮಾರ್ಗಗಳು ಮತ್ತು ಎಕ್ಸ್‌ಪ್ರೆಸ್ ರೈಲುಗಳ ಮೂಲಕ ಭಾರತವನ್ನು ಪ್ರವೇಶಿಸುತ್ತಾರೆ ಎಂದು ಡಿಸಿಪಿ ಚೌಹಾಣ್ ಹೇಳಿದ್ದಾರೆ.

ದೆಹಲಿ ಚುನಾವಣೆಯಲ್ಲಿ ಎಎಪಿ ಜೊತೆ ಮೈತ್ರಿ ಇಲ್ಲ: ಕಾಂಗ್ರೆಸ್
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದ ನಂತರ ಯಾದವ್ ಅವರು ದೆಹಲಿ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಮತ್ತು ಮೈತ್ರಿಯ ಸಾಧ್ಯತೆಗಳ ಕುರಿತು ಎಎನ್‌ಐ ಜೊತೆ ಮಾತನಾಡಿದರು.

ಕೇಜ್ರೀವಾಲ್ ಭಯೋತ್ಪಾಕನಲ್ಲ, ರಾಷ್ಟ್ರೀಯವಾದಿ ಎಂದು ದೆಹಲಿ ಸಾಬೀತುಪಡಿಸಿದೆ: ಸಂಜಯ್ ಸಿಂಗ್
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಗೆಲುವಿಗೆ ಸಂತಸ ವ್ಯಕ್ತಪಡಿಸಿರುವ ಸಂಸದ ಹಾಗೂ ಪಕ್ಷದ ದೆಹಲಿ ಉಸ್ತುವಾರಿ ಸಂಜಯ್ ಸಿಂಗ್, ದೆಹಲಿಯ ಜನರು ಅರವಿಂದ ಕೇಜ್ರೀವಾಲ್ ಭಯೋತ್ಪಾದಕನಲ್ಲ ಬದಲಿಗೆ...

ಪ್ರಧಾನಿ ಮೋದಿ, ಕೇಜ್ರಿವಾಲ್ ಗೆ ಯುವಕರಿಗೆ ಉದ್ಯೋಗ ನೀಡುವ ಆಸಕ್ತಿ ಇಲ್ಲ: ರಾಹುಲ್ ಗಾಂಧಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ದೆಹಲಿ ಚುನಾವಣೆ: ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅನುರಾಗ್ ಠಾಕೂರ್, ಪರ್ವೇಶ್ ವರ್ಮಾ ಔಟ್
ದೆಹಲಿ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಹಾಗೂ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ...

ದೆಹಲಿ ಚುನಾವಣೆ: ಸಿಎಂ ಕೇಜ್ರಿವಾಲ್ ವಿರುದ್ಧ 92 ಅಭ್ಯರ್ಥಿಗಳು ಕಣಕ್ಕೆ
ಮುಂದಿನ ತಿಂಗಳ 8ರಂದು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ.

