ದೇಶದೆಹಲಿ-ಪುಣೆ ವಿಮಾನದಲ್ಲಿ ಬಾಂಬ್ ಬೆದರಿಕೆ ಕರೆ: ಪ್ರಯಾಣಿಕರಲ್ಲಿ ಆತಂಕ; 30 ದಿನಗಳಲ್ಲಿ 3 ಬಾರಿ ಹುಸಿ ಬಾಂಬ್!
ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿ-ಪುಣೆ ಸ್ಪೈಸ್ ಜೆಟ್ ವಿಮಾನ ಗುರುವಾರ ಟೇಕಾಫ್ ಆಗುವ ಮೊದಲು ಬಾಂಬ್ ಇರುವುದಾಗಿ ಬಂದ ಅಪರಿಚಿತ ಕರೆಯಿಂದಾಗಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.