ದೇಶDelhi Red Fort Car Blast: NIA ತನಿಖೆಯಲ್ಲಿ ಮಹತ್ವದ ಬೆಳವಣಿಗೆ; ಉಗ್ರರ ಡೈರಿ ಪತ್ತೆ, ಸ್ಫೋಟಕ ಮಾಹಿತಿ ಬಹಿರಂಗ..!
ಉಗ್ರ ಮುಜಾಮಿಲ್ ಹಾಗೂ ಆತ್ಮಾಹುತಿ ಉಗ್ರ ಉಮರ್'ಗೆ ಸೇರಿದ್ದ ಡೈರಿ ಇದಾಗಿದ್ದು, ಡೈರಿಯಲ್ಲಿ ಉಗ್ರರ ಷಡ್ಯಂತ್ರ ಹಾಗೂ ಹಲವು ಕೋಡ್ ವರ್ಡ್ ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.