Delhi result

Delhi Election Results Live Updates 2025: BJP-48, AAP-22, Cong-0; ಕೇಜ್ರಿವಾಲ್, ಸಿಸೋಡಿಯಾಗೆ ಸೋಲು, ಅಭಿವೃದ್ಧಿಗೆ ಗೆಲುವು-ಮೋದಿ
ತೀವ್ರ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಸತತ 3ನೇ ಬಾರಿಗೆ ಅಧಿಕಾರ ಹಿಡಿಯುವ ಮೂಲಕ ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದ ದೆಹಲಿಯ ಆಡಳಿತರೂಢ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟಾಗಿದೆ.

ದೆಹಲಿ ಫಲಿತಾಂಶ ಪ್ರಧಾನಿ ಮೋದಿ ಜನಪ್ರಿಯತೆ ಕಳೆದುಕೊಳ್ಳುವ ಪ್ರತಿಬಿಂಬವಲ್ಲ: ಡಿಸಿಎಂ
ದೆಹಲಿ ಚುನಾವಣಾ ಫಲಿತಾಂಶ ಹಿಡಿದು ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿರುವ ವಿರೋಧ ಪಕ್ಷಗಳ ನಾಯಕರಿದೆ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಅವರು ತಿರುಗೇಟು ನೀಡಿದ್ದಾರೆ.

