Delhi riots

ದೆಹಲಿಯಲ್ಲಿ ಹಿಂಸಾಚಾರ: ಸಾವಿನ ಸಂಖ್ಯೆ 10ಕ್ಕೆ ಏರಿಕೆ; ಇದು ಭಾರತದ ಆಂತರಿಕ ವಿಚಾರ ಎಂದ ಟ್ರಂಪ್
ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಮಂಗಳವಾರ ಟಿವಿ ವಾಹಿನಿಯ ವರಿದಾರರ ಮೇಲೂ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.

ದೆಹಲಿಯಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಪತ್ರಕರ್ತರ ಮೇಲೆ ಗುಂಡಿನ ದಾಳಿ, ಸಾವಿನ ಸಂಖ್ಯೆ 9ಕ್ಕೇರಿಕೆ
ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಟಿವಿ ವಾಹಿನಿಯ ವರಿದಾರರ ಮೇಲೂ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.

