ದೇಶದೆಹಲಿ ಸೇವಾ ಸುಗ್ರೀವಾಜ್ಞೆ: ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಭೇಟಿಗೆ ಸಮಯ ಕೋರಿದ ಕೇಜ್ರಿವಾಲ್
‘ಸುಪ್ರೀಂ ಕೋರ್ಟ್ ತೀರ್ಪನ್ನೂ ನಿರ್ಲಕ್ಷಿಸಿ ಲೆಫ್ಟಿನೆಂಟ್ ಗವರ್ನರ್ಗೆ ಆಡಳಿತಾತ್ಮಕ ಸೇವೆಗಳ ನಿಯಂತ್ರಣ ನೀಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ವಿರೋಧಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂದಿ ಅವರನ್ನು ಭೇಟಿ ಮಾಡಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಮಯ ಕೋರಿದ್ದಾರೆ.