ದೇಶಕಾಶ್ಮೀರ ಪರಿಸ್ಥಿತಿ ಸುಧಾರಿಸಲು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಿ: ಕೇಂದ್ರಕ್ಕೆ ಜಮ್ಮಾ ಮಸೀದಿ ಇಮಾಮ್ ಪತ್ರ
ಜಮ್ಮು ಮತ್ತು ಕಾಶ್ಮೀರದಲ್ಲಿ ದಿನ ಕಳೆಯುತ್ತಿದ್ದಂತೆ ಪರಿಸ್ಥಿತಿ ತೀವ್ರವಾಗಿ ಹದಗೆಡುತ್ತಿದ್ದು, ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದು ಕೇಂದ್ರ ಸರ್ಕಾರಕ್ಕೆ ದೆಹಲಿ ಜಮ್ಮಾ ಮಸೀದಿಯ ಶಾಹಿ ಇಮಾಮ್ ಶನಿವಾರ ಪತ್ರ ಬರೆದಿದ್ದಾರೆ...