ದೇಶಕೋವಿಡ್-19: ವಿಶ್ವವಿದ್ಯಾನಿಲಯ ಮಟ್ಟದ ಎಲ್ಲಾ ಪರೀಕ್ಷೆಗಳು ರದ್ದು; ದೆಹಲಿ ಡಿಸಿಎಂ ಸಿಸೋಡಿಯಾ ಘೋಷಣೆ
ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯದ ಸೆಮಿಸ್ಟರ್ ಮತ್ತು ಅಂತಿಮ ಪರೀಕ್ಷೆಗಳನ್ನು ರದ್ದುಗೊಳಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.