ಸಿನಿಮಾ ಸುದ್ದಿರಾಜಕೀಯಕ್ಕಿಂತ ಮಾನವೀಯತೆ ದೊಡ್ಡದು; ಅನ್ಯಾಯದ ವಿರುದ್ಧ ಮೌನ ವಹಿಸುವುದೇ ದೇಶಕ್ಕೆ ದೊಡ್ಡ ಬೆದರಿಕೆ: ದೆಹಲಿ ಪ್ರತಿಭಟನೆಗೆ 'ಯುವ' ಪ್ರತಿಕ್ರಿಯೆ
ಈ ಪೋಸ್ಟ್ ಯಾವುದೇ ರಾಜಕೀಯ ಪಕ್ಷದ ಪರವೂ ಅಲ್ಲ, ವಿರೋಧವೂ ಅಲ್ಲ. ಇದು ಮಾನವೀಯತೆಯ ಬಗ್ಗೆ. ದೆಹಲಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನಾವು ಸುಮ್ಮನೆ ನೋಡುತ್ತಾ ಹೋಗಬಾರದು.