ದೇಶDelhi Summer: ದೆಹಲಿಯಲ್ಲಿ ರೆಡ್ ಅಲರ್ಟ್ ಘೋಷಿಸಿದ IMD, ಮಳೆಗಲ್ಲ... ಬಿಸಿಲಿಗೆ.. ತಾಪಮಾನ 44 ಡಿಗ್ರಿಗೆ ಏರಿಕೆ?
ಬೇಸಿಲ ಬೇಗೆಗೆ ರಾಷ್ಟ್ರರಾಜಧಾನಿ ದೆಹಲಿ ತತ್ತರಿಸಿ ಹೋಗಿದ್ದು, ಇದಕ್ಕೆ ಇಂಬು ನೀಡುವಂತೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ದೆಹಲಿಯಲ್ಲಿ ತಾಪಮಾನ 44 ಡಿಗ್ರಿಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.