ದೇಶಹನಿಮೂನ್ ಗೆ ತೆರಳಿದ್ದ ಮಹಿಳಾ ಟೆಕ್ಕಿ ಶವವಾಗಿ ರಕ್ತ-ಮೂತ್ರದ ಮಡುವಿನಲ್ಲಿ ಪತ್ತೆ! ಆ ನಿಗೂಢರಾತ್ರಿ ಆಗಿದ್ದೇನು?
ಮೃತ ಮಹಿಳಾ ಟೆಕ್ಕಿಯನ್ನು ಪಿ.ರಾಧಾ ಗಾಯತ್ರಿ (P Radha Gayatri) ಎಂದು ಗುರುತಿಸಲಾಗಿದ್ದು, ಆಕೆ ಗುರುಗ್ರಾಮದ ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ದೆಹಲಿಯ ಕಿದ್ವಾಯಿ ನಗರದಲ್ಲಿ ವಾಸಿಸುತ್ತಿದ್ದರು