ದೇಶDelhi Red Fort Blast: ಮೃತರ ಸಂಖ್ಯೆ 13ಕ್ಕೆ ಏರಿಕೆ; ಕಾರು ಸ್ಪೋಟಿಸಿದ್ದು ಉಮರ್ ನಬಿ; DNA ಪರೀಕ್ಷೆಯಲ್ಲಿ ಬಹಿರಂಗ..!
ಡಾ. ಉಮರ್ ಅವರ ತಾಯಿಯ ಡಿಎನ್ಎ ಮಾದರಿಗಳು, ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಮೂಳೆಗಳು ಮತ್ತು ಹಲ್ಲುಗಳಿಂದ ಹೊರತೆಗೆಯಲಾದ ಡಿಎನ್ಎ ಮಾದರಿಗಳೊಂದಿಗೆ ಹೊಲಿಕೆಯಾದ ಬಳಿಕ ಈ ವಿಷಯ ದೃಢಪಟ್ಟಿದೆ.