ದೇಶದೆಹಲಿ ಉಗ್ರ ದಾಳಿ ಶಂಕಿತರು ಹಿಂದೂವನ್ನು ಕೊಂದ ವಿಡಿಯೋ ಪಾಕ್ ಏಜೆಂಟ್ ಗೆ ಕಳುಹಿಸಿ, ಹಣ ಪಡೆದಿದ್ದಾರೆ: ಮೂಲಗಳು
ಕೈಯಲ್ಲಿ ತ್ರಿಶೂಲದ ಹಚ್ಚೆಯಿದ್ದ ವ್ಯಕ್ತಿಯೋರ್ವನನ್ನು ಕೊಂದ ಭಯೋತ್ಪಾದಕರು ಅದನ್ನು ವಿಡಿಯೋ ಮಾಡಿ ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಜೊತೆ ಸಂಬಂಧ ಹೊಂದಿರುವ ಸೊಹೈಲ್ಗೆ ಕಳುಹಿಸಿ ಆತನಿಂದ ಹಣ ಪಡೆದಿರುವ ಮಾಹಿತಿ ಬಹಿರಂಗಗೊಂಡಿದೆ.