ಕ್ರಿಕೆಟ್WPL 2024 ಫೈನಲ್; DC vs RCB: ಟಾಸ್ ಗೆದ್ದು, ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ!
ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್ 2024) ನ ಗ್ರ್ಯಾಂಡ್ ಫಿನಾಲೆಯಲ್ಲಿ ದೆಹಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿದ್ದು, ಕದನ ಕೌತುಕ ಸೃಷ್ಟಿಸಿದೆ.