ದೇಶಪರೀಕ್ಷೆ ಬಗ್ಗೆ ಯುಜಿಸಿ ಮಾರ್ಗಸೂಚಿ ವಿದ್ಯಾರ್ಥಿಗಳ ಹಿತದೃಷ್ಟಿಗೆ ವಿರುದ್ಧವಾಗಿದೆ: ದೆಹಲಿ ವಿ.ವಿ ಶಿಕ್ಷಕರ ಸಂಘ ಆರೋಪ
ಕೋವಿಡ್-19 ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಕೇಂದ್ರ ಧನ ಸಹಾಯ ಆಯೋಗ(ಯುಜಿಸಿ) ಹೊರಡಿಸಿರುವ ಮಾರ್ಗಸೂಚಿಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ದೆಹಲಿ ವಿಶ್ವವಿದ್ಯಾಲಯದ ಬೋಧಕರ ಸಂಘಟನೆ(ಡುಟಾ) ಆರೋಪಿಸಿದೆ.