Delhi violence

ಕೆಂಪುಕೋಟೆ ಗಲಭೆ ಪ್ರಕರಣ: ಪ್ರಮುಖ ಆರೋಪಿ ಗುರ್ಜೋತ್ ಸಿಂಗ್ ಬಂಧನ
ಕೃಷಿ ಕಾನೂನು ವಿರೋಧಿ ಹೋರಾಟ ಮತ್ತು ಕೆಂಪುಕೋಟೆಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ ಗುರ್ಜೋತ್ ಸಿಂಗ್ ನನ್ನು ಪಂಜಾಬ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಎನ್‌ಪಿಆರ್ ಬಗ್ಗೆ ಭಯ ಬೇಡ, ಇದಕ್ಕಾಗಿ ಯಾವ ದಾಖಲೆ ಸಲ್ಲಿಸುವ ಅಗತ್ಯವಿಲ್ಲ: ರಾಜ್ಯಸಭೆಯಲ್ಲಿ ಅಮಿತ್ ಶಾ
ಯಾರನ್ನೂ ಅನುಮಾನಾಸ್ಪದವಾಗಿ ಕಾಣುವುದಿಲ್ಲ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಬಗ್ಗೆ ಯಾರೂ ಚಿಂತಿಸಬೇಕಾದ ಅಗತ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.

'ದೇಶದಲ್ಲಿ ಹಿಂದುತ್ವ ದ್ವೇಷದ ಸುನಾಮಿ ಎದ್ದಿದೆ': ಅಸದುದ್ದೀನ್ ಒವೈಸಿ
ಇತ್ತೀಚಿನ ದೆಹಲಿ ಹಿಂಸಾಚಾರ ಕುರಿತು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಎಐಎಂಐಎಂ ನಾಯಕ ಅಸದುದ್ದೀನ್ ಒವೈಸಿ, ಹಿಂದುತ್ವದ ದ್ವೇಷದ ಸುನಾಮಿ ಇದ್ದು ದೆಹಲಿ ಹಿಂಸಾಚಾರದ ದುಷ್ಕರ್ಮಿಗಳನ್ನು ಪತ್ತೆಹಚ್ಚಲು ನಿಸ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಫೆ.25ರ ನಂತರ ದೆಹಲಿಯಲ್ಲಿ ಯಾವುದೇ ಗಲಭೆ ನಡೆದಿಲ್ಲ: ಗೃಹ ಸಚಿವ ಅಮಿತ್ ಶಾ
"ಫೆಬ್ರವರಿ 25 ರ ನಂತರ ದೆಹಲಿಯಲ್ಲಿ ಯಾವ ಗಲಭೆಗಳು ನಡೆದಿಲ್ಲ ಎಂದು ನಾನು ದಾಖಲೆಯಲ್ಲಿ ತೋರಿಸಲು ಬಯಸುತ್ತೇನೆ. ಆದರೆ ಈ ಗಲಭೆಗಳನ್ನು ರಾಜಕೀಯಗೊಳಿಸುವ ಪ್ರಯತ್ನ ನಡೆದಿದೆ" ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ದೆಹಲಿ ಹಿಂಸಾಚಾರ: ಪೇದೆ ರತನ್ ಲಾಲ್ ಹತ್ಯೆ, ಡಿಸಿಪಿ, ಎಸಿಪಿ ಕೊಲ್ಲುವ ಯತ್ನದ ವಿಡಿಯೋ ಪೋಸ್ಟ್ ಮಾಡಿದ ಕಪಿಲ್ ಮಿಶ್ರಾ!
ಸಿಎಎ ಸಂಬಂಧ ನಡೆದ ಹಿಂಸಾಚಾರದಲ್ಲಿ ದೆಹಲಿಯ ಪೊಲೀಸ್ ಪೇದೆ ರತನ್ ಲಾಲ್ ಹತ್ಯೆಯಾಗಿದ್ದು ಡಿಸಿಪಿ ಮತ್ತು ಎಸಿಪಿಯ ಮೇಲೆ ಉದ್ರಿಕ್ತರು ಹತ್ಯೆ ಯತ್ನ ಮಾಡುತ್ತಿರುವ ವಿಡಿಯೋ ಇದೀಗ ಬಿಡುಗಡೆಯಾಗಿದೆ.

ಲೋಕಸಭೆಯಲ್ಲಿ ಕೋಲಾಹಲದ ನಡುವೆ ಖನಿಜ ಕುರಿತ ಮಸೂದೆ ಅಂಗೀಕಾರ: ಉಭಯ ಕಲಾಪ ಮಾರ್ಚ್ 11ಕ್ಕೆ ಮುಂದೂಡಿಕೆ
ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ದೆಹಲಿ ಗಲಭೆ ಮುಂದಿಟ್ಟುಕೊಂಡು ಕಾಂಗ್ರೆಸ್ ಹಾಗೂ ಕೆಲ ಪ್ರತಿಪಕ್ಷಗಳ ಸದಸ್ಯರು ಮುಂದುವರಿಸಿರುವ ಹಿನ್ನೆಲೆಯಲ್ಲಿ ಎರಡೂ ಸದನಗಳ ಕಲಾಪವನ್ನು ಮತ್ತೆ ಮುಂದೂಡಲಾಯಿತು.

ಲೋಕಸಭೆಯಲ್ಲಿ ಅಶಿಸ್ತಿನ ವರ್ತನೆ, ಕಲಾಪದ ವೇಳೆ ಗದ್ದಲ; 7 ಕಾಂಗ್ರೆಸ್ ಸಂಸದರ ಅಮಾನತು
ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಗದ್ದಲ ವೆಬ್ಬಿಸಿ, ಅಶಿಸ್ತಿನ ವರ್ತನೆ ತೋರಿದ ಕಾರಣದಿಂದಾಗಿ ಕಾಂಗ್ರೆಸ್ 7 ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಿದ್ದಾರೆ.

ಸದನದಲ್ಲಿ ಮತ್ತೆ ದೆಹಲಿ ಹಿಂಸಾಚಾರ ಗದ್ದಲ: ಲೋಕಸಭೆ ಕಲಾಪ ಮಧ್ಯಾಹ್ನಕ್ಕೆ, ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ
ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮತ್ತೆ ದೆಹಲಿ ಹಿಂಸಾಚಾರ ಗದ್ದಲ, ಕೋಲಾಹಲ ಉಂಟಾಗಿದೆ. ಇಂದು ಬೆಳಗ್ಗೆ ಲೋಕಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕರು ದೆಹಲಿ ಹಿಂಸಾಚಾರ ವಿಷಯ ಎತ್ತಿದರು.

ದೆಹಲಿ ಹಿಂಸಾಚಾರದಲ್ಲಿ ಬಂಧಿತರ ಹೆಸರನ್ನು ಬಹಿರಂಗಪಡಿಸಿ: ಬೃಂದಾ ಕಾರಟ್ ಒತ್ತಾಯ
ಈಶಾನ್ಯ ದೆಹಲಿಯಲ್ಲಿ ಉಂಟಾದ ಕೋಮು ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಬಂಧಿಸಲ್ಪಟ್ಟವರ ಮತ್ತು ವಶಕ್ಕೆ ಪಡೆದವರ ಮಾಹಿತಿಯನ್ನು ಬಹಿರಂಗಪಡಿಸಿ ಪರಿಸ್ಥಿತಿಯನ್ನು ಸಾಮಾನ್ಯಗೊಳಿಸಬೇಕು ಎಂದು ದಿಲ್ಲಿಯ ಪೊಲೀಸ್ ಆಯುಕ್ತರಿಗೆ ಸಿಪಿಐ(ಎಂ)ನ ಪಾಲಿಟ್ ಬ್ಯುರೊ ಸದಸ್ಯರಾದ ಬೃಂದಾ ಕಾರಟ್ ಪತ್ರ ಬರೆದು ಒತ್ತಾಯಿಸಿದ್ದಾರೆ.

