Delhi violence

ಸೂಕ್ಷ್ಮತೆ ಇಲ್ಲದವರಿಗೆ ಮತ ನೀಡಿ ಗೆಲ್ಲಿಸಿದ್ದೀರಿ, ಈಗ ಅದಕ್ಕೆ ತಕ್ಕ ಬೆಲೆ ತೆರುತ್ತಿದ್ದೀರಿ: ದೆಹಲಿ ಹಿಂಸಾಚಾರದ ಕುರಿತು ಚಿದು ಕಿಡಿ
ದೇಶ

ಸೂಕ್ಷ್ಮತೆ ಇಲ್ಲದವರಿಗೆ ಮತ ನೀಡಿ ಗೆಲ್ಲಿಸಿದ್ದೀರಿ, ಈಗ ಅದಕ್ಕೆ ತಕ್ಕ ಬೆಲೆ ತೆರುತ್ತಿದ್ದೀರಿ: ದೆಹಲಿ ಹಿಂಸಾಚಾರದ ಕುರಿತು ಚಿದು ಕಿಡಿ

ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಸೂಕ್ಷ್ಮತೆ ಇಲ್ಲದವರಿಗೆ ಮತ ನೀಡಿ ಗೆಲ್ಲಿಸಿದ್ದೀರಿ, ಈಗ ಅದಕ್ಕೆ ತಕ್ಕ ಬೆಲೆ ತೆರುತ್ತಿದ್ದೀರಿ ಎಂದು ಹೇಳಿದ್ದಾರೆ.

ದೆಹಲಿ ಹಿಂಸಾಚಾರ ನಿಯಂತ್ರಣಕ್ಕೆ ಬೇಕಾದ ಎಲ್ಲ ನೆರವು ನೀಡುತ್ತೇವೆ: ಸಿಎಂ ಕೇಜ್ರಿವಾಲ್ ಗೆ ಅಮಿತ್ ಶಾ ಅಭಯ
ದೇಶ

ದೆಹಲಿ ಹಿಂಸಾಚಾರ ನಿಯಂತ್ರಣಕ್ಕೆ ಬೇಕಾದ ಎಲ್ಲ ನೆರವು ನೀಡುತ್ತೇವೆ: ಸಿಎಂ ಕೇಜ್ರಿವಾಲ್ ಗೆ ಅಮಿತ್ ಶಾ ಅಭಯ

ಪೌರತ್ವ ತಿದ್ದು ಕಾಯ್ದೆ ವಿಚಾರವಾಗಿ ಪರ-ವಿರೋಧಿ ಬಣಗಳ ನಡುವಿನ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಂದು ಅಮಿತ್ ಶಾ ನೇತೃತ್ವದಲ್ಲಿ ಗೃಹ ಇಲಾಖೆಯ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಸಿಎಎ ಹಿಂಸಾಚಾರ: ದೆಹಲಿ ಸಂಪರ್ಕಿಸುವ ರಸ್ತೆಗಳ ಬಂದ್, ನಾಕಾಬಂದಿ ಹೇರಿಕೆ
ದೇಶ

ಸಿಎಎ ಹಿಂಸಾಚಾರ: ದೆಹಲಿ ಸಂಪರ್ಕಿಸುವ ರಸ್ತೆಗಳ ಬಂದ್, ನಾಕಾಬಂದಿ ಹೇರಿಕೆ

ಪೌರತ್ವ ತಿದ್ದು ಕಾಯ್ದೆ ವಿಚಾರವಾಗಿ ಪರ-ವಿರೋಧಿ ಬಣಗಳ ನಡುವಿನ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ದೆಹಲಿ ಸಂಪರ್ಕಿಸುವ ಎಲ್ಲ ರಸ್ತೆಗಳನ್ನು ಬಂದ್ ಮಾಡಿ ನಾಕಾಬಂದಿ ಹೇರುವಂತೆ ಸಿಎಂ ಕೇಜ್ರಿವಾಲ್ ಆದೇಶ ನೀಡಿದ್ದಾರೆ.

ದೆಹಲಿಯ ಮತ್ತೆ ಭುಗಿಲೆದ್ದ ಹಿಂಸಾಚಾರ: ಕಲ್ಲು ತೂರಾಟ, ಮೃತರ ಸಂಖ್ಯೆ 7ಕ್ಕೇರಿಕೆ, ಸಭೆ ಕರೆದ ಗೃಹ ಸಚಿವ ಅಮಿತ್ ಶಾ 
ದೇಶ

ದೆಹಲಿಯ ಮತ್ತೆ ಭುಗಿಲೆದ್ದ ಹಿಂಸಾಚಾರ: ಕಲ್ಲು ತೂರಾಟ, ಮೃತರ ಸಂಖ್ಯೆ 7ಕ್ಕೇರಿಕೆ, ಸಭೆ ಕರೆದ ಗೃಹ ಸಚಿವ ಅಮಿತ್ ಶಾ 

ದೆಹಲಿಯ ಈಶಾನ್ಯ ಭಾಗದ ಜಫ್ರಾಬಾದ್, ಬ್ರಹಂಪುರಿ ಪ್ರದೇಶಗಳಲ್ಲಿ ಮಂಗಳವಾರ ಮತ್ತೆ ಕಲ್ಲು ತೂರಾಟ, ಗಲಭೆ ನಡೆದ ಘಟನೆ ವರದಿಯಾಗಿದೆ.