ದೇಶದೆಹಲಿ ಹಿಂಸಾಚಾರ ಪೂರ್ವಯೋಜಿತ ಕೃತ್ಯ: ಅಮಿತ್ ಶಾ ರಾಜಿನಾಮೆ ನೀಡಲಿ; ನವಾಬ್ ಮಲಿಕ್
ಮುಂಬಯಿ: ದೆಹಲಿಯಲ್ಲಿ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ನಡೆದ ಹಿಂಸಾಚಾರ ಪೂರ್ವ ಯೋಜಿತ ಕೃತ್ಯವಾಗಿದೆ ಎಂದು ಎನ್ ಸಿಪಿ ಮುಖಂಡ ಹಾಗೂ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ ದೆಹಲಿ ಹಿಂಸಾಚಾರಾದ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.