delhi visit

ಡಿಕೆಶಿ ಹೋಗಲಿ ಬಿಡಿ, ಆಹ್ವಾನವಿಲ್ಲದೆ ನಾನು ದೆಹಲಿಗೆ ತೆರಳಲ್ಲ: ಸಿಎಂ ಸಿದ್ದರಾಮಯ್ಯ; Video
ರಾಜ್ಯ

ಡಿಕೆಶಿ ಹೋಗಲಿ ಬಿಡಿ, ಆಹ್ವಾನವಿಲ್ಲದೆ ನಾನು ದೆಹಲಿಗೆ ತೆರಳಲ್ಲ: ಸಿಎಂ ಸಿದ್ದರಾಮಯ್ಯ; Video

ಅತ್ತ ಉಪಮುಖ್ಯಮಂತ್ರಿ ದೆಹಲಿಗೆ ತೆರಳಿದರೆ, ಸಿದ್ದರಾಮಯ್ಯ ಅವರು ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳು ಮಹಾತ್ಮ ಗಾಂಧಿಯವರೊಂದಿಗೆ ಭೇಟಿಯಾದ ಶತಮಾನೋತ್ಸವದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದರು.

ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್: ಆಸ್ಪತ್ರೆಗೆ ತೆರಳಿ ಪತ್ನಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ
ರಾಜ್ಯ

ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್: ಆಸ್ಪತ್ರೆಗೆ ತೆರಳಿ ಪತ್ನಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ

ಪ್ರಧಾನಿ ನರೇಂದ್ರ ಮೋದಿ ಭೇಟಿ, ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯನವರು ಇಂದು ಮುಂಜಾನೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದರು.

ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ; ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಇಂದು ಭೇಟಿ; ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ
ರಾಜ್ಯ

ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ; ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಇಂದು ಭೇಟಿ; ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ

ನವೆಂಬರ್ 16 ರಂದು ಮುಖ್ಯಮಂತ್ರಿಗಳ ಕಚೇರಿ (CMO) ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಮತ್ತು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಭೇಟಿಯನ್ನು ದೃಢಪಡಿಸಿದೆ.

ನವೆಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ, ಹೈಕಮಾಂಡ್ ಅವಕಾಶ ನೀಡಿದರೆ ಭೇಟಿ; ಸ್ಫೋಟದ ತನಿಖೆಯಾಗಲಿ: ಸಿದ್ದರಾಮಯ್ಯ
ರಾಜ್ಯ

ನವೆಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ, ಹೈಕಮಾಂಡ್ ಅವಕಾಶ ನೀಡಿದರೆ ಭೇಟಿ; ಸ್ಫೋಟದ ತನಿಖೆಯಾಗಲಿ: ಸಿದ್ದರಾಮಯ್ಯ

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 15ರಂದು ರಾಹುಲ್ ಗಾಂಧಿಯವರ ಭೇಟಿಗೆ ಅವಕಾಶ ಕೇಳಿದ್ದೇನೆ.

ದೆಹಲಿಯಲ್ಲಿ ಹೈಕಮಾಂಡ್ ಭೇಟಿ?: ಸ್ವತಃ ಸ್ಪಷ್ಟನೆ ನೀಡಿದ ಡಿ.ಕೆ ಶಿವಕುಮಾರ್
ರಾಜಕೀಯ

ದೆಹಲಿಯಲ್ಲಿ ಹೈಕಮಾಂಡ್ ಭೇಟಿ?: ಸ್ವತಃ ಸ್ಪಷ್ಟನೆ ನೀಡಿದ ಡಿ.ಕೆ ಶಿವಕುಮಾರ್

ರಾಜ್ಯ ಸರ್ಕಾರದಲ್ಲಿ ಅಧಿಕಾರ ಹಸ್ತಾಂತರ, ನವೆಂಬರ್ ಕ್ರಾಂತಿಯ ಊಹಾಪೋಹಗಳ ನಡುವೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಬುಧವಾರ ದೆಹಲಿಗೆ ತೆರಳಿದ್ದರು.

ಸಿಎಂ ಹೇಳಿದ ಮೇಲೆ ಇನ್ನೇನಿದೆ? ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ದೆಹಲಿ ಭೇಟಿ ಬಳಿಕ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ
ರಾಜ್ಯ

ಸಿಎಂ ಹೇಳಿದ ಮೇಲೆ ಇನ್ನೇನಿದೆ? ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ದೆಹಲಿ ಭೇಟಿ ಬಳಿಕ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ

ನಮ್ಮ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯೆಯಾದ ಅಂಬಿಕಾ ಸೋನಿಯವರ ಮನೆಗೆ ಭೇಟಿ ನೀಡಿದ್ದೆ. ಅವರ ಪತಿ ತೀರಿಕೊಂಡಿದ್ದರು. ಹೀಗಾಗಿ ಸಂತಾಪ ಸೂಚಿಸಲು ಅವರ ಮನೆಗೆ ಭೇಟಿ ನೀಡಿದ್ದೆ.

ಡಿ.ಕೆ ಶಿವಕುಮಾರ್ ದೆಹಲಿಗೆ ಭೇಟಿ: ಡಿಸಿಎಂ ಹೇಳಿದ್ದೇನು?
ರಾಜ್ಯ

ಡಿ.ಕೆ ಶಿವಕುಮಾರ್ ದೆಹಲಿಗೆ ಭೇಟಿ: ಡಿಸಿಎಂ ಹೇಳಿದ್ದೇನು?

ಕೇಂದ್ರ ಸರ್ಕಾರ ಕೇಳಿರುವ ದಾಖಲೆಗಳನ್ನು ನಾವು ಒದಗಿಸಿಕೊಟ್ಟಿದ್ದೇವೆ. ಬದಲಿ ಜಮೀನನ್ನು ಕೂಡ ಅರಣ್ಯ ಇಲಾಖೆಗೆ ನೀಡಿದ್ದೇವೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ಪುನಾರಚನೆ ಪ್ರಸ್ತಾಪ: ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ದೆಹಲಿ ಭೇಟಿ
ರಾಜಕೀಯ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ಪುನಾರಚನೆ ಪ್ರಸ್ತಾಪ: ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ದೆಹಲಿ ಭೇಟಿ

ಸಿದ್ದರಾಮಯ್ಯನವರ ದೆಹಲಿ ಭೇಟಿ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಕೂಡ ಇರುತ್ತಾರೆ. ಅವರು ದೆಹಲಿಯಲ್ಲಿ ಕರ್ನಾಟಕ ಭವನ -3 ನ್ನು ಉದ್ಘಾಟಿಸಲಿದ್ದಾರೆ.

Edappadi Palaniswami ದೆಹಲಿಗೆ ದೌಡು..: ತಮಿಳುನಾಡಿನಲ್ಲಿ ಮತ್ತೆ AIADMK-BJP ಮೈತ್ರಿ!
ದೇಶ

Edappadi Palaniswami ದೆಹಲಿಗೆ ದೌಡು..: ತಮಿಳುನಾಡಿನಲ್ಲಿ ಮತ್ತೆ AIADMK-BJP ಮೈತ್ರಿ!

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ತಮಿಳುನಾಡಿಗೆ ದೌಡಾಯಿಸಿದ್ದು, ಈ ಬೆಳವಣಿಗೆಗಳು ತಮಿಳುನಾಡಿನಲ್ಲಿ ಮತ್ತೆ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿ ಸಾಧ್ಯತೆಗಳ ಕುರಿತು ಚರ್ಚೆಗೆ ಕಾರಣವಾಗಿದೆ.