delhi visit

ಸ್ಥಳೀಯ ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಡಿ.ಕೆ ಶಿವಕುಮಾರ್
ಅವರಿಗೆ ಜವಾಬ್ದಾರಿ ಕೊಟ್ಟರೆ ತಕ್ಕ ಫಲಿತಾಂಶ ಬರಬೇಕು. ನಮ್ಮ ಸುತ್ತ ಗಿರಿಗಿಟ್ಲೆಯಂತೆ ಸುತ್ತುತ್ತಿದ್ದರೆ ಆಗುವುದಿಲ್ಲ. ತಾಲೂಕಿನಲ್ಲಿ ಕೂತು, ಅಲ್ಲಿರುವ ಸಮಸ್ಯೆ ಬಗೆಹರಿಸಬೇಕು.

ಬಿಜೆಪಿ ಆಂತರಿಕ ಕಿತ್ತಾಟ: ವಿಜಯೇಂದ್ರ ವಿರೋಧಿ ಬಣ ದೆಹಲಿ ಭೇಟಿ; ವರಿಷ್ಠರೊಂದಿಗೆ ಮಾತುಕತೆ!
ಶಾಸಕ ರಮೇಶ್ ಜಾರಕಿಹೊಳಿ ಮತ್ತು ಸಂಸದ ಕೆ ಸುಧಾಕರ್, ಮಾಜಿ ಶಾಸಕರಾದ ಕುಮಾರ್ ಬಂಗಾರಪ್ಪ ಮತ್ತು ಅರವಿಂದ ಲಿಂಬಾವಳಿ ಅವರನ್ನೊಳಗೊಂಡ ತಂಡ ಸೋಮವಾರ ನವದೆಹಲಿಗೆ ತಲುಪಲಿದೆ ಎಂದು ತಿಳಿದುಬಂದಿದೆ.

ನೀರಾವರಿ ಯೋಜನೆಗಳಿಗೆ ತುರ್ತು ಅನುಮತಿ ಕೊಡಿ: ಪ್ರಧಾನಿ ಮೋದಿ ಭೇಟಿ ಮಾಡಿ ರಾಜ್ಯದ ಪರ ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ್, ಇಂಧನ ಸಚಿವ ಕೆ ಜೆ ಜಾರ್ಜ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಸಿಎಂ ಜತೆ ಸಭೆಯಲ್ಲಿ ಹಾಜರಿದ್ದರು.

ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು, ಸಿಎಂ ದೆಹಲಿ ಪ್ರವಾಸ ಸಮಯದಲ್ಲಿ ಬದಲಾವಣೆ
ತೀವ್ರ ಜ್ವರದಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ಕಳೆದ ರಾತ್ರಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ಪಯಣ, ಕೇಂದ್ರ ಸಚಿವರ ಜೊತೆ ಸೌಹಾರ್ದಯುತ ಭೇಟಿ, ಕಾಂಗ್ರೆಸ್ ಸಭೆಯಲ್ಲಿ ಭಾಗಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಗೃಹ ಸಚಿವ ಅಮಿತ್ ಶಾ ಮತ್ತು ಇತರ ರಾಷ್ಟ್ರ ನಾಯಕರನ್ನು ಸೌಹಾರ್ದಯುತವಾಗಿ ಅವರು ಈ ಸಂದರ್ಭದಲ್ಲಿ ಭೇಟಿ ಮಾಡಲಿದ್ದಾರೆ.

ಸಿದ್ದರಾಮಯ್ಯ, ಶಿವಕುಮಾರ್ ಇಂದು ದೆಹಲಿಗೆ: ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಮಾನ ಮನಸ್ಕ ಪಕ್ಷಗಳ ನಾಯಕರು ಭಾಗಿ
ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಕಗ್ಗಂಟು ಬಗೆಹರಿದು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ನಾಳೆ ಮೇ 20ರಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕಾಂಗ್ರೆಸ್ ಪಕ್ಷ ನನಗೆ ದೇವಸ್ಥಾನ ಇದ್ದಂತೆ, ಜನರ ಆಶೀರ್ವಾದ ನನ್ನ ಮೇಲಿರಲಿ, ದೆಹಲಿಗೆ ಹೋಗುತ್ತಿದ್ದೇನೆ: ಡಿ ಕೆ ಶಿವಕುಮಾರ್
ಕರ್ನಾಟಕವನ್ನು ಶಾಂತಿಯ ತೋಟವನ್ನಾಗಿ ನಿರ್ಮಾಣ ಮಾಡುವ ಕೆಲಸವಾಗಬೇಕು. ಕಾಂಗ್ರೆಸ್ ಪಕ್ಷ ನನಗೆ ದೇವಸ್ಥಾನವಿದ್ದಂತೆ ಎಂದು ದೆಹಲಿಗೆ ಹೊರಟಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಿಎಂ ಆಯ್ಕೆ ಬಿಕ್ಕಟ್ಟು: ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕೊನೆಯ ಕ್ಷಣದಲ್ಲಿ ರದ್ದು
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ದೆಹಲಿಗೆ ತೆರಳಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಅವರ ಭೇಟಿ ರದ್ದಾಗಿದೆ.

ದೆಹಲಿ ಭೇಟಿ ಬಗ್ಗೆ ಇನ್ನೂ ನಿರ್ಧರಿಸಿಲ್ಲ, ಶುಭ ಮುಹೂರ್ತದಲ್ಲಿ ಸರ್ಕಾರ ರಚಿಸುತ್ತೇವೆ: ಡಿಕೆ ಶಿವಕುಮಾರ್
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರಳ ಬಹುಮತವನ್ನು ಪಡೆದಿದ್ದು, ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ವಿಚಾರ ಇದೀಗ ಚರ್ಚೆಯಲ್ಲಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ದೆಹಲಿಗೆ ಹೋಗಬೇಕೇ ಅಥವಾ ಬೇಡವೇ ಎಂಬ ಗೊಂದಲದಲ್ಲಿರುವುದಾಗಿ ಸೋಮವಾರ ಹೇಳಿದ್ದಾರೆ.

